Headlines

ಬೆತ್ತಲೆ ಮಾಡಿ, ಕರೆಂಟ್​​ ಶಾಕ್​​ ಕೊಟ್ಟು ಹಿಂಸೆ: ಬದುಕಿರುವಾಗಲೇ ನರಕ ನೋಡಿ ಪ್ರಾಣಬಿಟ್ಟ ಮಹಿಳೆ

ಬೆತ್ತಲೆ ಮಾಡಿ, ಕರೆಂಟ್​​ ಶಾಕ್​​ ಕೊಟ್ಟು ಹಿಂಸೆ: ಬದುಕಿರುವಾಗಲೇ ನರಕ ನೋಡಿ ಪ್ರಾಣಬಿಟ್ಟ ಮಹಿಳೆ


ಮೃತ ಕಿರಣ ಮತ್ತು ಆರೋಪಿ ಅವಿನಾಶ್

ಬೆಳಗಾವಿ, ಜನವರಿ 22: ಪತ್ನಿ ಶೀಲದ ಮೆಲೆ ಶಂಕಿಸಿ ಆಕೆಯ ಮೇಲೆ ಮನಸೋ ಇಚ್ಛೆ ಹಲ್ಲೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಪೋಲಿ ಗ್ರಾಮದಲ್ಲಿ ಮಾಡಿ ಪತ್ತಿಯೇ ಆಕೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಕಿರಣಾ ಮೃತ ಮಹಿಳೆ ಆರೋಪಿ, ಅವಿನಾಶ್ ಅವರನ್ನು ಬಂಧಿಸಿದ್ದಾರೆ. ಪತಿಯನ್ನು ಮರ್ಡರ್ ಮಾಡಿ ನಂತರ ಏನೂ ಗೊತ್ತಿಲ್ಲದಂತೆ ಡ್ರಾಮಾ ಮಾಡಿದ್ದ ಅವಿನಾಶ್, ಹೃದಯಾಘಾತದಿಂದ ಕಿರಣಾ ಪ್ರಕಟಿಸಿದ್ದಾಗಿ ಎಲ್ಲರನ್ನೂ ನಂಬಿದ್ದರು. ಆದರೆ ಮೃತದೇಹದ ಸ್ನಾನ ಮಾಡುವ ವೇಳೆ ಅಸಲೀ ಸತ್ಯ ರಿವೀಲ್ ಆಗಿದೆ.

ಅವಿನಾಶ್ ಮತ್ತು ಕಿರಣ ದಂಪತಿ ಮನೆಯಲ್ಲಿ ಅಂಗಡಿ ಹೊಂದಿದ್ದು, ಅದುವೇ ಜೀವನಕ್ಕೆ ಪ್ರಮುಖ ಆಧಾರವಾಗಿತ್ತು. ಕಳೆದ 12 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿ ಅನ್ಯೋನ್ಯವಾಗಿದ್ದು, ಇಬ್ಬರು ಮುದ್ದಾದ ಮಕ್ಕಳು ಕೂಡ ಇದಕ್ಕೆ ಸಾಕ್ಷಿಯಾಗಿದ್ದರು. ಆದರೆ, ಕೆಲವು ತಿಂಗಳುಗಳಿಂದ ಅವಿನಾಶ್ ಅವರ ಮನಸ್ಸಿನಲ್ಲಿ ಪತ್ನಿಯ ಬಗ್ಗೆ ಸಂಶಯ ಮೂಡಿದೆ. ಇದೇ ವಿಚಾರಕ್ಕೆ ಮನೆಯಲ್ಲಿ ನಿತ್ಯ ಜಗಳ ಆಗುತ್ತಿತ್ತು. ಅಂಗಡಿ ಅಂದಮೇಲೆ ಜನ ಬರೋದು ಹೋಗೋದು ಸಾಮಾನ್ಯ. ಆದರೆ ಇದನ್ನೇ ದೊಡ್ಡದು ಮಾಡಿ ಅವಿನಾಶ್ ಜಗಳವಾಡುತ್ತಿದ್ದ. ಎರಡು ದಿನದ ಹಿಂದೆ ಇದೇ ವಿಚಾರಕ್ಕೆ ಪತ್ನಿಯ ಮೇಲೆ ಹಲ್ಲೆ ಕೂಡ ಮಾಡಿದ್ದ. ಈ ವೇಳೆ ಅಲ್ಲಿಗೆ ಬಂದ ಕುಟುಂಬದ ಹಿರಿಯರು ದಂಪತಿ ಸಮಾಧಾನ ಮಾಡಿ ಹೋಗಿದ್ರು. ಹಿರಿಯರು ಹೋದ ಬಳಿಕ ಮೊನ್ನೆ ಮಧ್ಯರಾತ್ರಿ ಕಿರಣಾಳ ಮೇಲೆ ಪತಿ ತೀವ್ರವಾಗಿ ಹಲ್ಲೆ ಮಾಡಿದ್ದು, ಈ ವೇಳೆ ಆಕೆ ಪ್ರಾಣ ಬಿಟ್ಟಿದ್ದಾಳೆ.

ಇದನ್ನೂ ಓದಿ: ಧಾರವಾಡ ಝಕಿಯಾ ಮುಲ್ಲಾ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್; ಮದ್ವೆ ಆಗಬೇಕಿದ್ದವನೇ ಹಂತಕ!

ಆಕೆ ಸಾಯುತ್ತಿದ್ದಂತೆ ಮೃತ ದೇಹವನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಅವಿನಾಶ್, ಬಳಿಕ ಮತ್ತೆ ಶವ ತಂದು ಪತ್ನಿ ಹೃದಯಾಘಾತದಿಂದ ಸತ್ತಿದ್ದಾಳೆ ಎಂದು ಬಿಂಬಿಸಿದ್ದಾನೆ. ಈ ವೇಳೆ ಮಹಿಳೆಯರು ಶವಕ್ಕೆ ಸ್ನಾನ ಮಾಡಬೇಕು ಅಂತಾ ಬಟ್ಟೆ ತೆಗೆದಾಗ ಪಾಪಿ ಗಂಡನ ಕ್ರೌರ್ಯ ಬಯಲಾಗಿದೆ. ಕಿರಣಾ ಮೈ ತುಂಬ ಬಾಸುಂಡೆ ಬಂದಿದ್ದು, ಕಪ್ಪು ಕಲೆ ಕಂಡು ಮಹಿಳೆಯರು ಶಾಕ್ ಆಗಿದ್ದಾರೆ. ಬಳಿಕ ಗಂಡನೇ ಹೊಡೆದು ಪತ್ನಿಯನ್ನು ಕೊಂದ ಎಂದು ನಂದಗಡಿದ್ದಾನೆ ಪೊಲೀಸರಿಗೆ ವಿಚಾರ. ಸ್ಥಳೀಯರ ಮಾಹಿತಿ ಪಡೆದಿದ್ದಾರೆ.ಪತಿಯನ್ನು ವಶಕ್ಕೆ ಪಡೆದಿದ್ದಾರೆ

ಈತ ಪತಿಯಲ್ಲ ರಾಕ್ಷಸ!

ಕಿರಣಾಳ ಜೊತೆ ಪತಿ ಅವಿನಾಶ್ ರಾಕ್ಷಸೀ ವರ್ತನೆ ತೋರಿದ್ದು, ವಿದ್ಯುತ್ ಶಾಕ್ ಕೊಟ್ಟಿದ್ದಾನೆ. ಸಾಲದ್ದಕ್ಕೆ ಲಟ್ಟಣಿಗೆಯಿಂದ ಹಲ್ಲೆ ಮಾಡಿದ್ದಾನೆ. ಮಕ್ಕಳ ಮುಂದೆಯೇ ಆಕೆಯನ್ನು ಬೆತ್ತಲೆ ಮಾಡಿ ಹಿಂಸೆ ಕೊಟ್ಟಿದ್ದಾನೆ. ಜೊತೆಗೆ, ಕಿರಣಾ ಮೃತದೇಹವನ್ನು ಬೆಳಗಾವಿ ಬೀಮ್ಸ್ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು, ಇದರ ಪ್ರಾಥಮಿಕ ವರದಿಯು ದೃಢಪಟ್ಟಿದೆ. ವಿಚಾರಣೆ ವೇಳೆ ಪತ್ನಿಯನ್ನು ಕೊಲೆಗೈದ ಬಗ್ಗೆ ಅವಿನಾಶ್ ಕೂಡ ಒಪ್ಪಿಕೊಂಡಿದ್ದು, ಆರೋಪಿಯನ್ನು ಬಂಧಿಸಿ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ. ಅಮ್ಮಾರೆ ಇತ್ತ ಅಪ್ಪ ಜೈಲಿಗೆ ಹೋಗಿದ್ದಾರೆ ದಂಪತಿಯ ಇಬ್ಬರು ಮಕ್ಕಳೀಗ ಅನಾಥವಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *