ಬೆಳಗಾವಿ, ಡಿಸೆಂಬರ್ 12: ವಿವಿಧ ಬೇಡಿಕೆ ಸಂಗ್ರಹಣೆ ಬೆಳಗಾವಿಯ ಓಲ್ಡ್ ಪಿಬಿ ರಸ್ತೆ ಬಳಿ ರೈತರು ಪ್ರತಿಭಟನೆ ನಡೆಸಿದರು. ಹೋರಾಟದ ಸ್ಥಳಕ್ಕೆ ಬೆಳಗಾವಿ ಡಿಸಿ ಮಹ್ಮದ್ ರೋಷನ್ ಭೇಟಿ ನೀಡಿ ರೈತರ ಮನವಿ ಆಲಿಸಿದರು. ಈ ವೇಳೆ ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಯುವಕನೋರ್ವ ಹೇಳಿದ್ದು, ನಿಮಗೆ ಹೆಣ್ಣು ಹುಡುಕಿ ಕೊಡುತ್ತೇವೆ ಎಂದು ನಗುತ್ತಲೇ ಉತ್ತರಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.