Headlines

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್, ವಿಡಿಯೋ ಸಾಕ್ಷಿ ಇಲ್ಲಿದೆ

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್, ವಿಡಿಯೋ ಸಾಕ್ಷಿ ಇಲ್ಲಿದೆ


ಬಳ್ಳಾರಿ, ಜನವರಿ 02): ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್ ಮ್ಯಾನ್ ಜನಾರ್ದನ ರೆಡ್ಡಿ ಮನೆಯತ್ತಲೇ ಫೈರಿಂಗ್ ಮಾಡಿದ್ದು, ದಾಳಿ ನಡೆಸುವ ದೃಶ್ಯ ಟಿವಿ9ಗೆ ಲಭ್ಯವಾಗಿದೆ. ಸತೀಶ್ ರೆಡ್ಡಿ ಗನ್ಮ್ಯಾನ್ ಒಂದು ಸುತ್ತು ಫೈರಿಂಗ್ ಮಾಡಿದ್ದು, ಜನಾರ್ದನ ರೆಡ್ಡಿ ನಿವಾಸದ ಕಿಟಕಿ ಗಾಜು ಪೀಸ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *