Skip to content
February 25, 2026
  • ಹೆಣ್ಣು ಮಕ್ಕಳು ಗಂಡು ಮಕ್ಕಳೆಂದು ತಾರತಮ್ಯ ಮಾಡುತ್ತಿದ್ದ ತಂದೆಯನ್ನು ಕತ್ತು ಸೀಳಿ ಕೊಂದ ಸೋದರಿಯರು | Utter Pradesh News Two Daughters Killed Father For Scolding Them
  • ಕನ್ನಡ ಚಿತ್ರರಂಗದಲ್ಲಿ ಯಾರಿಗೆ ಸಿಕ್ಕಿದೆ ರಶ್ಮಿಕಾ-ವಿಜಯ್ ಮದುವೆ ಆಹ್ವಾನ?
  • Chikkamgaluru: ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಪಿಡಿಓ ನಂಜುಂಡಮ್ಮ
  • ವಿಶ್ವಕಪ್​ನಲ್ಲಿ ‘ಬ್ರೂಕ್ ಬ್ಲಸ್ಟರ್’ ವಿಶ್ವ ದಾಖಲೆ

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ಹೆಣ್ಣು ಮಕ್ಕಳು ಗಂಡು ಮಕ್ಕಳೆಂದು ತಾರತಮ್ಯ ಮಾಡುತ್ತಿದ್ದ ತಂದೆಯನ್ನು ಕತ್ತು ಸೀಳಿ ಕೊಂದ ಸೋದರಿಯರು | Utter Pradesh News Two Daughters Killed Father For Scolding Them

    ಹೆಣ್ಣು ಮಕ್ಕಳು ಗಂಡು ಮಕ್ಕಳೆಂದು ತಾರತಮ್ಯ ಮಾಡುತ್ತಿದ್ದ ತಂದೆಯನ್ನು ಕತ್ತು ಸೀಳಿ ಕೊಂದ ಸೋದರಿಯರು | Utter Pradesh News Two Daughters Killed Father For Scolding Them

    3 minutes ago
  • ಕನ್ನಡ ಚಿತ್ರರಂಗದಲ್ಲಿ ಯಾರಿಗೆ ಸಿಕ್ಕಿದೆ ರಶ್ಮಿಕಾ-ವಿಜಯ್ ಮದುವೆ ಆಹ್ವಾನ?

    ಕನ್ನಡ ಚಿತ್ರರಂಗದಲ್ಲಿ ಯಾರಿಗೆ ಸಿಕ್ಕಿದೆ ರಶ್ಮಿಕಾ-ವಿಜಯ್ ಮದುವೆ ಆಹ್ವಾನ?

    4 minutes ago
  • Chikkamgaluru: ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ  ಪಿಡಿಓ ನಂಜುಂಡಮ್ಮ

    Chikkamgaluru: ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಪಿಡಿಓ ನಂಜುಂಡಮ್ಮ

    5 minutes ago
  • ವಿಶ್ವಕಪ್​ನಲ್ಲಿ ‘ಬ್ರೂಕ್ ಬ್ಲಸ್ಟರ್’ ವಿಶ್ವ ದಾಖಲೆ

    ವಿಶ್ವಕಪ್​ನಲ್ಲಿ ‘ಬ್ರೂಕ್ ಬ್ಲಸ್ಟರ್’ ವಿಶ್ವ ದಾಖಲೆ

    6 minutes ago
  • ಹಾಸನ ಪಾಲಿಕೆಯಲ್ಲಿ ಅಧಿಕಾರಿ ದುರ್ವರ್ತನೆ, ಕಮಿಷನರ್ ಸಿಸಿಟಿವಿ ಹಾಕಿಸಿದ್ದಕ್ಕೆ ಮುರಿದು ಹಾಕುವಂತೆ ನೌಕರನಿಗೆ ಅವಾಜ್! | Hassan Municipal Corporation Official Accused Of Misconduct Over Cctv Installation

    ಹಾಸನ ಪಾಲಿಕೆಯಲ್ಲಿ ಅಧಿಕಾರಿ ದುರ್ವರ್ತನೆ, ಕಮಿಷನರ್ ಸಿಸಿಟಿವಿ ಹಾಕಿಸಿದ್ದಕ್ಕೆ ಮುರಿದು ಹಾಕುವಂತೆ ನೌಕರನಿಗೆ ಅವಾಜ್! | Hassan Municipal Corporation Official Accused Of Misconduct Over Cctv Installation

    7 minutes ago
  • ಬೆಂಗಳೂರು ಟ್ರಾಫಿಕ್ ಪೊಲೀಸರಿಂದಲೇ ಕ್ಷಮೆ ಕೇಳಿಸಿದ ಮಹಿಳೆ! ಸರ್ಕಾರಿ ಡ್ಯೂಟಿ ಮಾಡಿದ್ದೇ ತಪ್ಪಾಯ್ತಾ? | Bengaluru Woman Forces Traffic Police To Apologize During Drunk And Drive Check Viral Video Sat

    ಬೆಂಗಳೂರು ಟ್ರಾಫಿಕ್ ಪೊಲೀಸರಿಂದಲೇ ಕ್ಷಮೆ ಕೇಳಿಸಿದ ಮಹಿಳೆ! ಸರ್ಕಾರಿ ಡ್ಯೂಟಿ ಮಾಡಿದ್ದೇ ತಪ್ಪಾಯ್ತಾ? | Bengaluru Woman Forces Traffic Police To Apologize During Drunk And Drive Check Viral Video Sat

    10 minutes ago
  • Home
  • ಈಗ ಕನ್ನಡ
  • ಚುನಾವಣೆಗೂ ಮೊದಲೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಶಾಕ್ ನೀಡಿದ ಸಿಎಂ ಮಮತಾ ಬ್ಯಾನರ್ಜಿ | Bengali Actress Parno Mittra Joins Trinamool Congress Friday Mrq
  • ಈಗ ಕನ್ನಡ

ಚುನಾವಣೆಗೂ ಮೊದಲೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಶಾಕ್ ನೀಡಿದ ಸಿಎಂ ಮಮತಾ ಬ್ಯಾನರ್ಜಿ | Bengali Actress Parno Mittra Joins Trinamool Congress Friday Mrq

anil2 months ago01 mins
ಚುನಾವಣೆಗೂ ಮೊದಲೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಶಾಕ್ ನೀಡಿದ ಸಿಎಂ ಮಮತಾ ಬ್ಯಾನರ್ಜಿ | Bengali Actress Parno Mittra Joins Trinamool Congress Friday Mrq

2021ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ನಟಿ ಇದೀಗ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾರ್ಯವೈಖರಿಯಿಂದ ಪ್ರೇರಿತರಾಗಿ, ಜನರ ಸೇವೆ ಮಾಡಲು ಬಿಜೆಪಿಯಲ್ಲಿ ಸೂಕ್ತ ಅವಕಾಶ ಸಿಗದ ಕಾರಣ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

1 Min read

Published : Dec 27 2025, 10:39 AM IST

15

ಬಿಜೆಪಿಗೆ ಶಾಕ್

Image Credit : Instagram

ಬಿಜೆಪಿಗೆ ಶಾಕ್

ಚುನಾವಣೆಗಳು ನಡೆಯುವ ಸಂದರ್ಭದಲ್ಲಿ ರಾಜಕೀಯ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಬದಲಾಗುತ್ತಿರುತ್ತಾರೆ. ಹೊಸ ಮತ್ತು ಪ್ರಬಲ ನಾಯಕರನ್ನು ಕರೆದುಕೊಂಡು ಬರುವ ಮೂಲಕ ಪಕ್ಷ ಸಂಘಟನೆಗೆ ಎಲ್ಲರೂ ಮುಂದಾಗುತ್ತಾರೆ. ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ನಟಿ, ನಾಯಕಿ ಟಿಎಂಸಿ ಸೇರ್ಪಡೆಯಾಗಿದ್ದಾರೆ

25

ಶುಕ್ರವಾರ ಅಧಿಕೃತವಾಗಿ ಟಿಎಂಸಿ ಸೇರ್ಪಡೆ

Image Credit : Instagram

ಶುಕ್ರವಾರ ಅಧಿಕೃತವಾಗಿ ಟಿಎಂಸಿ ಸೇರ್ಪಡೆ

2021ರಲ್ಲಿ ಬಿಜೆಪಿಯಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ನಟಿ ಪರ್ನೋ ಮಿತ್ರಾ ಶುಕ್ರವಾರದಂದು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಮತ್ತು ಪಕ್ಷದ ವಕ್ತಾರ ಜಯ ಪ್ರಕಾಶ್ ಮಜುಂದಾರ್ ಅವರ ಸಮ್ಮುಖದಲ್ಲಿ ಟಿಎಂಸಿ ಸೇರ್ಪಡೆಯಾಗಿದ್ದಾರೆ. ತಪ್ಪುಗಳನ್ನು ಸರಿ ಮಾಡಿಕೊಳ್ಳುವ ಉದ್ದೇಶದಿಂದ ಬಿಜೆಪಿ ತೊರೆದು ಟಿಎಂಸಿ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

35

ಟಿಎಂಸಿ ಸೇರಿದ್ಯಾಕೆ?

Image Credit : Instagram

ಟಿಎಂಸಿ ಸೇರಿದ್ಯಾಕೆ?

ಸಿಎಂ ಮಮತಾ ಬ್ಯಾನರ್ಜಿ ಅವರ ಕಾರ್ಯವೈಖರಿ ನನಗೆ ಇಷ್ಟವಾಗಿದೆ. ಜನರ ಹಿತದೃಷ್ಟಿಯಿಂದ ಟಿಎಂಸಿ ಸೇರುತ್ತಿದ್ದೇನೆ. ಮಮತಾ ಬ್ಯಾನರ್ಜಿ ಕಾರ್ಯವೈಖರಿ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಸಾರ್ವಜನಿಕರ ಹಿತಕ್ಕಾಗಿ ಕೆಲಸ ಮಾಡಲು ರಾಜಕೀಯ ಪ್ರವೇಶಿಸಿದೆ. ಆದ್ರೆ ಬಿಜೆಪಿಯಲ್ಲಿದ್ದುಕೊಂಡು ನಾನು ನಿರೀಕ್ಷಿಸಿದಷ್ಟು ಕೆಲಸ ಮಾಡಲು ಅವಕಾಶ ಸಿಗಲಿಲ್ಲ. ತಪ್ಪುಗಳನ್ನು ಸರಿಪಡಿಸಿಕೊಳ್ಳಲು ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಪರ್ನೋ ಮಿತ್ರಾ ತಿಳಿಸಿದ್ದಾರೆ.

45

ಬಿಜೆಪಿಯಲ್ಲಿದ್ದುಕೊಂಡು ಕೆಲಸ ಮಾಡಲು ಸಾಧ್ಯವಿಲ್ಲ

Image Credit : Instagram

ಬಿಜೆಪಿಯಲ್ಲಿದ್ದುಕೊಂಡು ಕೆಲಸ ಮಾಡಲು ಸಾಧ್ಯವಿಲ್ಲ

55

2021ರ ಚುನಾವಣೆಯಲ್ಲಿ ಸೋಲು

Image Credit : Instagram

2021ರ ಚುನಾವಣೆಯಲ್ಲಿ ಸೋಲು

ಬಂಗಾಳದಲ್ಲಿ ತಮ್ಮದೇ ಜನಪ್ರಿಯತೆ ಹೊಂದಿರುವ ನಟಿ ಪರ್ನೋ ಮಿತ್ರಾ, 2019ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. 2021ರ ಚುನಾವಣೆ ವೇಳೆ ಬಿಜೆಪಿಯಿಂದ ಟಿಕೆಟ್ ಪಡೆದುಕೊಂಡಿದ್ದ ಪರ್ನೋ ಮಿತ್ರಾ ಬಾರಾನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತಪಸ್ ರಾಯ್ ವಿರುದ್ಧ ಪರ್ನೊ ಮಿತ್ರಾ ಸೋತಿದ್ದರು.

ಇದನ್ನೂ ಓದಿ: ಉ.ಪ್ರ. ಸರ್ಕಾರಿ ಶಾಲೆಗಳಲ್ಲಿ ದಿನಪತ್ರಿಕೆ ಓದು ಕಡ್ಡಾಯ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved

Source link

Post navigation

Previous: ‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
Next: ಮೂರುವರೆ ದಶಕಗಳಿಂದ ಇದ್ದ ಒಳ ಮೀಸಲಾತಿಗಾಗಿ ಹೋರಾಟಕ್ಕೆ ಜಯ ಸಿಕ್ಕಿದೆ: ಸಚಿವ ಮುನಿಯಪ್ಪ | Internal Reservation Implemented Kh Muniyappa Statement Gvd

Leave a Reply Cancel reply

Your email address will not be published. Required fields are marked *

Related News

ಹೆಣ್ಣು ಮಕ್ಕಳು ಗಂಡು ಮಕ್ಕಳೆಂದು ತಾರತಮ್ಯ ಮಾಡುತ್ತಿದ್ದ ತಂದೆಯನ್ನು ಕತ್ತು ಸೀಳಿ ಕೊಂದ ಸೋದರಿಯರು | Utter Pradesh News Two Daughters Killed Father For Scolding Them

ಹೆಣ್ಣು ಮಕ್ಕಳು ಗಂಡು ಮಕ್ಕಳೆಂದು ತಾರತಮ್ಯ ಮಾಡುತ್ತಿದ್ದ ತಂದೆಯನ್ನು ಕತ್ತು ಸೀಳಿ ಕೊಂದ ಸೋದರಿಯರು | Utter Pradesh News Two Daughters Killed Father For Scolding Them

anil3 minutes ago 0
ಕನ್ನಡ ಚಿತ್ರರಂಗದಲ್ಲಿ ಯಾರಿಗೆ ಸಿಕ್ಕಿದೆ ರಶ್ಮಿಕಾ-ವಿಜಯ್ ಮದುವೆ ಆಹ್ವಾನ?

ಕನ್ನಡ ಚಿತ್ರರಂಗದಲ್ಲಿ ಯಾರಿಗೆ ಸಿಕ್ಕಿದೆ ರಶ್ಮಿಕಾ-ವಿಜಯ್ ಮದುವೆ ಆಹ್ವಾನ?

anil4 minutes ago 0
Chikkamgaluru: ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ  ಪಿಡಿಓ ನಂಜುಂಡಮ್ಮ

Chikkamgaluru: ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಪಿಡಿಓ ನಂಜುಂಡಮ್ಮ

anil5 minutes ago 0
ವಿಶ್ವಕಪ್​ನಲ್ಲಿ ‘ಬ್ರೂಕ್ ಬ್ಲಸ್ಟರ್’ ವಿಶ್ವ ದಾಖಲೆ

ವಿಶ್ವಕಪ್​ನಲ್ಲಿ ‘ಬ್ರೂಕ್ ಬ್ಲಸ್ಟರ್’ ವಿಶ್ವ ದಾಖಲೆ

anil6 minutes ago 0
all rights reserved kannadaprajavani.in@2025 Powered By BlazeThemes.