ಬೆಂಗಳೂರು: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು

ಬೆಂಗಳೂರು: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು


ಆನೇಕಲ್, ಜನವರಿ 20: ಶಂಕಿತ ಬಾಂಗ್ಲಾ ವಲಸಿಗರು ವಾಸವಿದ್ದ ಶೆಡ್‌ಗಳಿಗೆ ಬೆಂಕಿ ಬಿದ್ದಂತಹ ಘಟನೆ ಬೆಂಗಳೂರಿನ ಸಿಟಿ ಬಳಿಯ ಎಸ್.ಬಿಂಗೀಪುರ ಕೆರೆ ಸಮೀಪ ಅವಘಡ ಸಂಭವಿಸಿದೆ. ಆಕಸ್ಮಿಕ ಬೆಂಕಿಯಿಂದಾಗಿ ಗುಜರಿ ಶೆಡ್‌ಗಳು ಹೊತ್ತಿ ಉರಿದಿವೆ. ಒಂದು ವಾರದ ಹಿಂದೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಶಂಕಿತ ಬಾಲಾ ವಲಸಿಗರನ್ನು ಹೊಂದಿದ್ದರು. ಸದ್ಯ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬನ್ನೇರು ಘಟ್ಟ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಂಕಿತ ಬಾಂಗ್ಲಾ ವಲಸಿಗರನ್ನ ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *