
ಮಹೇಶ್ ಬಾಬು ಅವರ ಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ಇಂದಿನಿಂದ (ಜನವರಿ 16) ಕಾರ್ಯಾರಂಭ ಆರಂಭವಾಗಿದೆ. ಬೆಂಗಳೂರಿನ ಕಪಾಲಿ ಚಿತ್ರಮಂದಿರದ ಜಾಗದಲ್ಲೇ ಇದು ತಲೆ ಎತ್ತಿದೆ. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಕಪಾಲಿ ಮಾಲ್ನಲ್ಲಿ ಈ ಮಲ್ಟಿಪ್ಲೆಕ್ಸ್ ಇದೆ. 9 ಪರದೆಗಳನ್ನು ಹೊಂದಿದೆ.ಈ ಚಿತ್ರಮಂದಿರ ಸಾಕಷ್ಟು ಅದ್ದೂರಿಯಾಗಿದೆ. ಥಿಯೇಟರ್ ನ ಝಲಕ್ ಇಲ್ಲಿದೆ.
ತೆರೆ 6 ವಿಶೇಷವಾಗಿದ್ದು, ಇದು ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಪರದೆಯಾಗಿದೆ. ಇದು ಕ್ರಿಸ್ಟಿ 6K ಡಾಲ್ಬಿ ವಿಷನ್ ಪ್ರೊಜೆಕ್ಟರ್ ಮತ್ತು ಇಮ್ಮರ್ಸಿವ್ ಸೌಂಡ್ ವ್ಯವಸ್ಥೆಯನ್ನು ಹೊಂದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.