Video: ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

Video: ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ


ಬೆಂಗಳೂರು, ಡಿ.11: ಬೆಂಗಳೂರಿನಲ್ಲಿ ಪ್ರಾಣಿಗಳ ಮಾರಣಹೋಮ ನಡೆದಿದೆ. ಬಾಣಸವಾಡಿ ಬಳಿಯ ಖಾಸಗಿ ಮೈದಾನದಲ್ಲಿ ಪ್ರಾಣಿಗಳನ್ನು ಹತ್ಯೆ ಮಾಡಲಾಗಿದೆ. ನಾಯಿ, ಬೆಕ್ಕು ಹಾಗೂ ಬೆಕ್ಕಿನ ಮರಿಗಳ ಮೇಲೆ ದಾರುಣ ಹಲ್ಲೆ ನಡೆಸಲಾಗಿದೆ. ಮಾನವೀಯತೆ ಮರೆತು ಸಾಕುಪ್ರಾಣಿಗಳ ಮೇಲೆ ವಿಕೃತಿ ಮೆರೆದಿದ್ದಾರೆ. ಈ ಬಗ್ಗೆ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಬಾಣಸವಾಡಿ ಬಳಿಯ ಪಂಚಮುಖಿ ದೇವಸ್ಥಾನದ ಬಳಿಯ ಮೈದಾನದಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಾಣಿಗಳನ್ನು ಕೊಲ್ಲಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *