ಬೆಂಗಳೂರು ಸವಾರರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಬೆಂಗಳೂರು ಸವಾರರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ


ಬೆಂಗಳೂರು, (ಫೆಬ್ರವರಿ 22): ಮೈಸೂರು ರಸ್ತೆ ಕಡೆಯಿಂದ ಕೆಂಗೇರಿ ಸೇರಿ ಇತರ ಕಡೆ ಪ್ರಯಾಣಿಸುವ ವಾಹನ ಸವಾರರಿಗೆ ನೈಸ್ ಸಂಸ್ಥೆ ಸದ್ಯದಲ್ಲಿಯೇ ಗುಡ್ ನ್ಯೂಸ್ ನೀಡಲಿದೆ. ಹೌದು… ಬೆಂಗಳೂರಿನ ದೀಪಾಂಜಲಿನಗರ ಮತ್ತು ಪಿಐಎಸ್ ಕಾಲೇಜು ಸಂಪರ್ಕಿಸುವ ನೈಸ್ ರಸ್ತೆಯ ಮತ್ತೊಂದು ಸಂಪರ್ಕ ಮಾರ್ಗ ಸಂಚಾರಕ್ಕೆ ಮುಕ್ತ ಸಂಪರ್ಕ. ಇದರ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದೆ. ಇದರಿಂದ ಈ ಭಾಗದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗಲಿದೆ.

1.5 ಕಿ.ಮೀ ಹೊಂದಿರುವ ದೀಪಾಂಜಲಿ ಜಕ್ಷನ್‌ನಿಂದ ಹೊಸಕೆರೆಹಳ್ಳಿ ಪಿಐಎಸ್‌ಎಸ್‌ ಕಾಲೇಜಿನ ಹತ್ತಿರವಿರುವ ಈ ಮಾರ್ಗದ ನಿರ್ಮಾಣ ನಿರ್ಮಾಣವಾಗಿದ್ದು, ಅಂತಿಮ ಕೆಲಸಗಳು ಭರದಿಂದ ಸಾಗುತ್ತಿದೆ. ಈ ಮಾರ್ಗ ನೈಸ್ ರೋಡ್‌ಗೆ ಸಂಪರ್ಕ ಕಲ್ಪಿಸಲಿದೆ,. ರಸ್ತೆ ಸಂಚಾರಕ್ಕೆ ಮುಕ್ತವಾದರೆ ನಗರದ ಹೊಸೂರು, ತುಮಕೂರು ಸಿಟಿ, ಮೈಸೂರು ರಸ್ತೆಯಂತಹ ಪ್ರಮುಖ ಸ್ಥಳಗಳಿಗೆ ಸಂಪರ್ಕ ಮತ್ತಷ್ಟು ಸುಲಭ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *