ಬೆಂಗಳೂರು ಖಾಕಿ ಮೇಲೆ ಅತ್ಯಾ*ಚಾರ ಆರೋಪ; ಮದುವೆಯಾಗೋದಾಗಿ ನಂಬಿಸಿ 3 ಬಾರಿ ಬಳಸಿಕೊಂಡ ಇನ್ಸ್‌ಪೆಕ್ಟರ್! | Bengaluru Dj Halli Inspector Sunil Physically Used Muslim Lady And Cheating Sat

ಪೊಲೀಸ್ ಇನ್ಸ್‌ಪೆಕ್ಟರ್ ಸುನೀಲ್ ಅವರು ಮಹಿಳೆಗೆ, ‘ರಿಜಿಸ್ಟರ್ ಮ್ಯಾರೇಜ್ ಆಗುತ್ತೇನೆ’ ಎಂದು ಭರವಸೆ ನೀಡಿದ್ದರು. ಅಷ್ಟೇ ಅಲ್ಲದೆ, ಮನೆ ಕೊಡಿಸುವುದಾಗಿ ಮತ್ತು ಬ್ಯೂಟಿ ಪಾರ್ಲರ್ ತೆರೆಯಲು ಸಹಾಯ ಮಾಡುವುದಾಗಿ ನಂಬಿಸಿ ಆರ್ಥಿಕವಾಗಿಯೂ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

ವಂಚನೆ ಮತ್ತು ಬ್ಲ್ಯಾಕ್‌ಮೇಲ್ ತಂತ್ರ: ಇನ್ಸ್‌ಪೆಕ್ಟರ್ ಸುನೀಲ್ ಅವರು 8ನೇ ಮೈಲಿಯ ಬಳಿ ಇರುವ ತಮ್ಮ ಮನೆ ಮತ್ತು ಹೋಟೆಲ್‌ಗೆ ಸಂತ್ರಸ್ತ ಮಹಿಳೆಯನ್ನು ಕರೆಸಿಕೊಂಡು ಅತ್ಯಾ*ಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಆದರೆ, ಇದೀಗ ಮದುವೆಯಾಗಲು ನಿರಾಕರಿಸಿದ್ದಾರೆ.

Source link

Leave a Reply

Your email address will not be published. Required fields are marked *