ಬೆಂಗಳೂರಲ್ಲಿ 55 ಕೋಟಿ ರೂ ಡ್ರಗ್ಸ್​​ ಪತ್ತೆ: ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್

ಬೆಂಗಳೂರಲ್ಲಿ 55 ಕೋಟಿ ರೂ ಡ್ರಗ್ಸ್​​ ಪತ್ತೆ: ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್


ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷದ ಸಂಭ್ರಮದ ಹೊಸ್ತಿಲಲ್ಲೇ ಮೂರು ಬೃಹತ್ ಡ್ರಗ್ಸ್ ಫ್ಯಾಕ್ಟರಿಗಳನ್ನು ಭೇದಿಸಲಾಗಿದೆ. ಮಹಾರಾಷ್ಟ್ರದ ಎನ್‌ಟಿಎಫ್ ಡಿಸೆಂಬರ್ 26 ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಹೊರಮಾವು, ಯರಪನಹಳ್ಳಿ ಮತ್ತು ಕಣ್ಣೂರು ಪ್ರದೇಶಗಳಲ್ಲಿ ಸಿಂಥೆಟಿಕ್ ಡ್ರಗ್ಸ್ ಮತ್ತು ಎಂ.ಡಿ.ಎಂ.ಎ. ತಯಾರಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಲಾಗಿದೆ. ಇನ್ನು ಈ ಬಗ್ಗೆ ಸಚಿವ ಗೃಹ ಜಿ ಪರಮೇಶರ್ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು 55 ಕೋಟಿ ರೂ ಮೌಲ್ಯದ್ದು. ಅದು 1 ಕೋಟಿ 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಕಚ್ಚಾ ವಸ್ತು. ಮಹಾರಾಷ್ಟ್ರ ಪೊಲೀಸರು ಹೇಳಿರುವುದು ಸತ್ಯಕ್ಕೆ ದೂರವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *