Headlines

Video: ಕುಡಿದ ಅಮಲಿನಲ್ಲಿ ಪೊಲೀಸರನ್ನು ಎಳೆದಾಡಿದ ಯುವಕರು, ಐವರ ಮೇಲೆ ಬಿತ್ತು ಎಫ್​​​ಐಆರ್​​

Video: ಕುಡಿದ ಅಮಲಿನಲ್ಲಿ ಪೊಲೀಸರನ್ನು ಎಳೆದಾಡಿದ ಯುವಕರು, ಐವರ ಮೇಲೆ ಬಿತ್ತು ಎಫ್​​​ಐಆರ್​​


ದೇವನಹಳ್ಳಿ, ಡಿ.30: ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಮದ್ಯಪಾನದ ಅಮಲಿನಲ್ಲಿದ್ದ ಯುವಕರು ಅವಾಜ್ ಹಾಕಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಬೈಪಾಸ್ ನಲ್ಲಿ ನೆನ್ನೆ (ಡಿ.29) ರಾತ್ರಿ ನಡೆದಿದೆ. ಡಿಡಿ ಕೇಸ್ ಚೇಕಿಂಗ್ (ಮದ್ಯಪಾನ ಮಾಡಿ ವಾಹನ ಚಲಾಯಿಸುವುದು) ವೇಳೆ ಅವಾಜ್ ಹಾಕಿದ್ದ ಈ ಯುವಕರ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ. ಕಾರು ಚಾಲಕನನ್ನು ಬ್ರೆತ್ ಅನಾಲೈಸರ್ ಗೆ ಊದಲು ಹೇಳಿದ್ದಾರೆ. ಆದರೆ ಇದಕ್ಕೆ ಚಾಲಕ ನಿರಾಕರಿಸಿದ್ದಾನೆ. ಈ ವಿಚಾರವಾಗಿ ಹಾಗೂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ. ಕಾರಿನಿಂದ ಕೆಳಗಿಳಿದು ಟ್ರಾಫಿಕ್ ಪೊಲೀಸರ ಮೇಲೆ ದರ್ಪ ತೋರಿಸಿದ್ದಾನೆ. ಕಾರಿನಲ್ಲಿದ್ದ ಎಟ್ ಕೂಡ ಪೊಲೀಸರನ್ನ ಎಳೆದಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದನೆ ಎಂದು ಹೇಳಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕವಾಗಿ ಅವಮಾನಿಸಿರುವ ಹಿನ್ನೆಲೆ ಪ್ರಕರಣವನ್ನು ದಾಖಲಿಸಲಾಗಿದೆ. ಇ1 ಕಿಶೋರ್, ಇ2 ಪ್ರತಾಪ್, ಇ3 ರಘುನಂದನ್, ಎ4 ಕಾರ್ತಿಕ್ ಮೇಲೆ ಎಫ್ ಐ ಆರ್ ದಾಖಲಾಗಿದೆ. ಟ್ರಾಫಿಕ್ ಅಧಿಕಾರಿ ನೀಡಿದ ದೂರಿನ ಎಫ್ ಐ ದಾಖಲು ಮಾಡಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *