Headlines

ವಕ್ಫ್ ಬೋರ್ಡ್ ಬಳಿ ಒನ್-ವೇನಲ್ಲಿ ಬಂದ ಅಯ್ಯಪ್ಪನ ಕಾರು; ಬೈಕ್‌ಗೆ ಡಿಕ್ಕಿ ಹೊಡೆದು ಜುಬೇರ್, ಮುನ್ವಿರ್ ಸಾವು! | Bengaluru Drunken Ayyappa Driving Accident One Way Zuber And Manweer Two Dead High Grounds Police Sat

ಬೆಂಗಳೂರು (ಮಾ.29): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕುಡಿದು ವಾಹನ ಚಲಾಯಿಸುವವರ ಅಟ್ಟಹಾಸಕ್ಕೆ ಮತ್ತಿಬ್ಬರು ಬಲಿಯಾಗಿದ್ದಾರೆ. ಮದ್ಯದ ಅಮಲಿನಲ್ಲಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ, ಒನ್ ವೇನಲ್ಲಿ (ಏಕಮುಖ ಸಂಚಾರ) ಅತಿವೇಗವಾಗಿ ಕಾರು ಚಲಾಯಿಸಿದ ಪರಿಣಾಮ, ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ಘೋರ ಘಟನೆ ನಡೆದಿದೆ.

ಘಟನೆಯ ವಿವರ:

ನಗರದ ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವಕ್ಫ್ ಬೋರ್ಡ್ ಕಚೇರಿ ಸಮೀಪ ಈ ಅಪಘಾತ ಸಂಭವಿಸಿದೆ. ಮೃತರನ್ನು ಜುಬೇರ್ ಅಹಮದ್ (42) ಮತ್ತು ಅಬ್ದುಲ್ ಮುನ್ವೀರ್ ಪಾಷಾ (16) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಇವರಿಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

Source link

Leave a Reply

Your email address will not be published. Required fields are marked *