Headlines

ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!

ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!



<p>ಆಕೆಗೆ ಇನ್ನೂ 19 ವರ್ಷ. ದೂರದ ಊರಿಂದ ಬಂದು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಮೊದಲ ವರ್ಷದ ಡಿಗ್ರಿ ಓದುತ್ತಿದ್ದಳು. ಇನ್‌ಸ್ಟಾಗ್ರಾಂನಲ್ಲಿ ಹುಡುಗನ ಪರಿಚಯವಾಗಿ ಲವ್​ನಲ್ಲಿ ಬಿದ್ದಿದ್ದಳು. ಆವತ್ತು ವ್ಯಾಲೆಂಟೈನ್ಸ್​​​ ಡೇ. ಹುಡುಗ ಪಾರ್ಟಿ ಮಾಡೋಣ ಬಾ ಅಂತ ಕರೆದ. ಆಕೆ ಕೂಡ ಖುಷಿ ಖುಷಿಯಿಂದ ಆತ ಹೇಳಿದ್ದ ಜಾಗಕ್ಕೆ ಹೋದಳು. ಆದ್ರೆ ಅಲ್ಲಿ ಮತ್ತೊಬ್ಬನ ದರ್ಶನವಾಯ್ತು.&nbsp;</p><p>ಎಲ್ಲರೂ ಸೇರಿ ಪಾರ್ಟಿ ಮಾಡಿದ್ರು. ಆದ್ರೆ ಪಾರ್ಟಿ ಮುಗಿಯುವ ಹೊತ್ತಿಗೆ ಆಕೆ ಮೊದಲಿನಂತಿರಲಿಲ್ಲ. ಆಕೆಗೆ ಅಲ್ಲಿ ಮೋಸವಾಗಿತ್ತು. ಆಕೆಯ ಮೇಲೆ ಗ್ಯಾಂಗ್​ ರೇ*ಪ್​ ಆಗಿತ್ತು. ತನ್ನ ಹುಡುಗನೇ ಆಕೆಗೆ ಮೋಸ ಮಾಡಿದ್ದ. ಆದ್ರೆ ಇದೊಂದು ಘಟನೆಯ ನಂತರವೇ ನೋಡಿ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಮಾಂಸ ದಂಧೆ ಪ್ರಕರಣ ಹೊರಜಗತ್ತಿಗೆ ಗೊತ್ತಾಗಿದ್ದ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಗ್ಯಾಂಗ್​​ ರೇ*ಪ್​ ಪ್ರಕರಣದ ಕಂಪ್ಲೀಟ್​​ ಡಿಟೇಲ್ಸ್​​ ಇವತ್ತಿನ ಎಫ್​​.ಐ.ಆರ್</p>



Source link

Leave a Reply

Your email address will not be published. Required fields are marked *