ಬೆಂಗಳೂರು, ಡಿಸೆಂಬರ್ 20: ಅನೇಕ ಅನಧಿಕೃತ ನಿವೇಶನಗಳ ವಿರುದ್ಧ ಜಿಬಿಎ ಸಮರ ಸಾರಿದೆ. ಇಂದು ಬೆಳ್ಳಂಬೆಳಗ್ಗೆ ಶ್ರೀನಿವಾಸಪುರದ ಕೋಗಿಲು ಲೇಔಟ್‌ನಲ್ಲಿ 200 ಹೆಚ್ಚು ಮನೆಗಳ ತೆರವು ಕಾರ್ಯ ಮಾಡಲಿಲ್ಲ. 14 ಖಾಲಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದೆ 190ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸಲಾಗಿದೆ. ಜಿಬಿಎ ಕಾರ್ಯಕ್ಕೆ ಸೂರು ಕಳೆದುಕೊಂಡವರು ಹಿಡಿಶಾಪ ಹಾಕಿದ್ದಾರೆ. ಒಂದೇ ಒಂದೂ ಸೂಚನೆ ಕೊಡದೇ ಕೆಡವಿದ್ದಾರೆ ಅಂತಾ ಕೆಂಡಕಾರಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.