ಬೆಂಗಳೂರು, ಜನವರಿ 21: ಯುವತಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದಾರೆ ಹರಿಯಾಣ ಮೂಲದ ಸುಧೀರ್ ಕುಮಾರ್ ಎಂಬಾತನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಲೇಡಿ ಫಿಟ್ನೆಸ್ ಇನ್ ಫ್ಲುಯೆನ್ಸರ್ ಆಗಿರುವ ಯುವತಿಯನ್ನು ಸ್ಟಾಗ್ರಾಂನಲ್ಲಿ ಫಾಲೋ ಮಾಡಿದ್ದ ಆರೋಪಿ ಅಶ್ಲೀಲಾ ಮೆಸೇಜ್ ಮಾಡ್ತಿದ್ದ. ನಾಟಕವಾಗಿ ಪ್ರಚೋದಿಸುವ ಮೆಸೇಜ್ ಮಾಡಿ ಹಿಂಸೆ ಕೊಡ್ತಿದ್ದ. ನಂತರ ಯುವತಿಗಾಗಿ ಹರಿಯಾಣದಿಂದ ಬೆಂಗಳೂರಿಗೆ ಬಂದಿದ್ದ ಈತ, ಬೆಂಗಳೂರಿಗೆ ಬಂದು ಜಿಮ್ ಹಾಗೂ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ. ಈ ವಿಚಾರ ತಿಳಿಯದಂತೆ ಪೊಲೀಸರಿಗೆ ಯುವತಿ ದೂರು ನೀಡಿದ್ದು, ಸದ್ಯ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.