Bengaluru Home Lease Fraud: ಮನೆ ಭೋಗ್ಯಕ್ಕೆ ಕೊಡೋದಾಗಿ ₹60 ಕೋಟಿ ವಂಚನೆ, ಬೀದಿಗೆ ಬಿದ್ದ ಸಂತ್ರಸ್ತರು! | Bengaluru Home Lease Fraud By Catena Homes Rs 60 Cr For Hundreds Of Families Sat

ವಂಚನೆಯ ಜಾಲ ಹೇಗೆ ಕಾರ್ಯನಿರ್ವಹಿಸುತ್ತದೆ?

ವಿವೇಕ್ ಕೇಶವನ್ ‘ಕೆಟಿನಾ’ ಎಂಬ ಬ್ರೋಕರ್ ಕಂಪನಿಯೊಂದನ್ನು ಸ್ಥಾಪಿಸಿ, ವೆಬ್‌ಸೈಟ್ ಮೂಲಕ ಕಾರ್ಯನಿರ್ವಹಿಸುತ್ತಿದ್ದನು. ಮೊದಲು, ವಿವೇಕ್ ಮತ್ತು ಅವನ ತಂಡ ಬೆಂಗಳೂರಿನ ವಿವಿಧ ಪ್ರದೇಶಗಳಾದ ಮಾರತ್ತಹಳ್ಳಿ, ಬಾಣಸವಾಡಿ, ಅಮೃತಹಳ್ಳಿ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವೆಡೆ ಮನೆ ಮಾಲೀಕರಿಂದ ಮನೆಗಳನ್ನು ಬಾಡಿಗೆಗೆ ಅಥವಾ ಲೀಸ್‌ಗೆ ಪಡೆಯುತ್ತಿದ್ದ. ನಂತರ, ವೆಬ್‌ಸೈಟ್ ಮೂಲಕ ಲೀಸ್‌ಗೆ ಮನೆ ಹುಡುಕುತ್ತಿದ್ದ ಜನರನ್ನು ಆಕರ್ಷಿಸಿ, ಅವರಿಂದ ಲಕ್ಷಾಂತರ ರೂಪಾಯಿಗಳನ್ನು ಮುಂಗಡವಾಗಿ ಪಡೆಯುತ್ತಿದ್ದ.

Source link

Leave a Reply

Your email address will not be published. Required fields are marked *