Headlines

ನಮ್ಮ ಮೆಟ್ರೋ ನೀಲಿ ಮಾರ್ಗದ ಕಾಮಗಾರಿ ವೇಳೆ ಕ್ರೇನ್​​ ಪಲ್ಟಿ: ತಪ್ಪಿದ ಭಾರೀ ದುರಂತ

ನಮ್ಮ ಮೆಟ್ರೋ ನೀಲಿ ಮಾರ್ಗದ ಕಾಮಗಾರಿ ವೇಳೆ ಕ್ರೇನ್​​ ಪಲ್ಟಿ: ತಪ್ಪಿದ ಭಾರೀ ದುರಂತ


ಬೆಂಗಳೂರು, ಜನವರಿ 14: ಅಗರ ಬಳಿ ನಮ್ಮ ಮೆಟ್ರೋ ನೀಲಿ ಮಾರ್ಗದ ಕಾಮಗಾರಿ ವೇಳೆ ಭಾರಿ ದುರಂತವೊಂದು ತಪ್ಪಿದೆ. ಕಂಟ್ರೋಲ್ ತಪ್ಪಿ ಬೃಹತ್ ಕ್ರೇನ್ ವಾಹನ ಆಯತಪ್ಪಿ ಬಿದ್ದಿದ್ದು, ಅದೃಷ್ವಶಾತ್ ಯಾವುದೇ ಪ್ರಾಣಹಾನಿ ಈ ವೇಳೆ ಸಂಭವಿಸಿಲ್ಲ. ಕ್ರೇನ್ ಹಿಂದಕ್ಕೆ ತೂಕದ ವಸ್ತು ಹಾಕದೆ ಮುಂದೆಯಿಂದ ಗರ್ಡರ್ ಎತ್ತಲು ಮುಂದಾದಾಗ ಬ್ಯಾಲೆನ್ಸ್ ತಪ್ಪಿದೆ. ಈ ವೇಳೆ ಆಪರೇಟರ್ ಕ್ರೇನ್ ವಾಹನದಿಂದ ಜಿಗಿದು ಪ್ರಾಣ ಉಳಿಸಿದೆ. ಮುಂಜಾನೆ 3.45ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳಕ್ಕೆ ಎಚ್‌ಎಸ್‌ಆರ್ ಸಂಚಾರ ಪೊಲೀಸ್ ಠಾಣೆ ಭೇಟಿ ನೀಡಿ, ಪರಿಶೀಲನೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *