Headlines

ಜಿಬಿಎಯ 5 ಪಾಲಿಕೆಗಳ ಚುನಾವಣೆ: ವಾರ್ಡ್ ವಾರು ಅಂತಿಮ ಮೀಸಲಾತಿ ಪ್ರಕಟ

ಜಿಬಿಎಯ 5 ಪಾಲಿಕೆಗಳ ಚುನಾವಣೆ: ವಾರ್ಡ್ ವಾರು ಅಂತಿಮ ಮೀಸಲಾತಿ ಪ್ರಕಟ


ಜಿಬಿಎಯ 5 ಪಾಲಿಕೆಗಳ ಚುನಾವಣೆ: ವಾರ್ಡ್ ವಾರು ಅಂತಿಮ ಮೀಸಲಾತಿ ಪ್ರಕಟ

ಬೆಂಗಳೂರು, ಮಾರ್ಚ್ 08: ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಭರದಿಂದ ನಡೆದಿದ್ದು, ವಾರ್ಡ್ ವಾರು ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡಿದೆ. ಒಟ್ಟು 369 ವಾರ್ಡ್‌ಗಳಿಗೆ ನಗರಾಭಿವೃದ್ದಿ ಇಲಾಖೆ ಮೀಸಲಾತಿ ಅಂತಿಮಗೊಳಿಸಿದ್ದು, ಈ ಮೇಲಕ್ಕೆ 176 ವಾರ್ಡ್‌ಗಳು ಮಹಿಳೆಯರಿಗೆ ಮೀಸಲಾಗಿವೆ. ಸಾರ್ವಜನಿಕರಿಂದ ಕರಡು ಪಟ್ಟಿಗೆ ಸಾರ್ವಜನಿಕರಿಂದ ಸೂಚಿಸಿದ ಸಲಹೆ ಮತ್ತು ಸೂಚನೆಗಳ ಜೊತೆಗೆ ಸರ್ಕಾರದ ಜೊತೆಗೆ ಕೆಲವು ವಿಚಾರಗಳನ್ನು ಚರ್ಚಿಸಿ, ಸೂಕ್ತವಾದವುಗಳನ್ನು ಆಯ್ಕೆಮಾಡಲು ಈ ಅಂತಿಮ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ.

ಮೀಸಲಾತಿ ವಿವರ

ಬೆಂಗಳೂರು ನಗರ ಕೇಂದ್ರ ಪಾಲಿಕೆ

  • ಒಟ್ಟು ವಾರ್ಡ್ಗಳ ಸಂಖ್ಯೆ – 63
  • SC – 11 (5 ಮಹಿಳೆಯರು)
  • ಎಸ್ಟಿ – 1
  • ಹಿಂದುಳಿದ ವರ್ಗ(ಎ) – 15 (ಮಹಿಳೆ 7)
  • ಹಿಂದುಳಿದ ವರ್ಗ(B) – 4 (ಮಹಿಳೆ 2)
  • ಸಾಮಾನ್ಯ – 32 (ಮಹಿಳೆ 16)
  • ಮಹಿಳೆಯರಿಗೆ ಒಟ್ಟು 30 ವಾರ್ಡ್‌ಗಳು ಮೀಸಲು

ಇದನ್ನೂ ಓದಿ: ಮೈತ್ರಿ ಪಕ್ಷಗಳ ನಡುವೆ ಲಯ ತಪ್ಪಿದ ತಾಳ ಮೇಳ; ನಾಯಕರ ನಡುವೆ ಇಲ್ವಂತೆ ಸಮನ್ವಯತೆ!

ಬೆಂಗಳೂರು ಪೂರ್ವ ನಗರ ಪಾಲಿಕೆ

  • ಒಟ್ಟು ವಾರ್ಡ್ಗಳ ಸಂಖ್ಯೆ – 50
  • SC – 7 (ಮಹಿಳೆ 3)
  • ಎಸ್ಟಿ – 1
  • ಹಿಂದುಳಿದ ವರ್ಗ (A) – 14 (ಮಹಿಳೆ 7)
  • ಹಿಂದುಳಿದ ವರ್ಗ (B) – 3 (ಮಹಿಳೆ 1)
  • ಸಾಮಾನ್ಯ – 25 (ಮಹಿಳೆ 12)
  • ಮಹಿಳೆಯರಿಗೆ ಮೀಸಲಿಟ್ಟ ವಾರ್ಡ್‌ಗಳು – 23

ಬೆಂಗಳೂರು ಪಶ್ಚಿಮ ನಗರ ಪಾಲಿಕೆ

  • ಒಟ್ಟು ವಾರ್ಡ್ಗಳ ಸಂಖ್ಯೆ – 112
  • SC – 9 (ಮಹಿಳೆ 4)
  • ST – 2 (ಮಹಿಳೆ 1)
  • ಹಿಂದುಳಿದ ವರ್ಗ (A) – 30 (ಮಹಿಳೆ 15)
  • ಹಿಂದುಳಿದ ವರ್ಗ (B) – 7 (ಮಹಿಳೆ 3)
  • ಸಾಮಾನ್ಯ – 64 (ಮಹಿಳೆ 32)
  • ಮಹಿಳೆಯರಿಗೆ ಮೀಸಲಿಟ್ಟ ವಾರ್ಡ್‌ಗಳು – 55

ಬೆಂಗಳೂರು ಉತ್ತರ ನಗರ ಪಾಲಿಕೆ

  • ಒಟ್ಟು ವಾರ್ಡ್ಗಳ ಸಂಖ್ಯೆ – 72
  • SC – 9 (ಮಹಿಳೆ 4)
  • ST – 2 (ಮಹಿಳೆ 1)
  • ಹಿಂದುಳಿದ ವರ್ಗ (A) – 19(ಮಹಿಳೆ 9)
  • ಹಿಂದುಳಿದ ವರ್ಗ (B) – 5(ಮಹಿಳೆ 2)
  • ಸಾಮಾನ್ಯ – 37 (ಮಹಿಳೆ 18)
  • ಮಹಿಳೆಯರಿಗೆ ಮೀಸಲಿಟ್ಟ ವಾರ್ಡ್‌ಗಳು – 34

ಬೆಂಗಳೂರು ದಕ್ಷಿಣ ನಗರ ಪಾಲಿಕೆ

  • ಒಟ್ಟು ವಾರ್ಡ್ಗಳ ಸಂಖ್ಯೆ – 72
  • SC – 7 (ಮಹಿಳೆ 3)
  • ಎಸ್ಟಿ – 1
  • ಹಿಂದುಳಿದ ವರ್ಗ (A) – 19 ( =ಮಹಿಳೆ 9)
  • ಹಿಂದುಳಿದ ವರ್ಗ (B) – 5 (ಮಹಿಳೆ 2)
  • ಸಾಮಾನ್ಯ – 40 (ಮಹಿಳೆ 20)
  • ಮಹಿಳೆಯರಿಗೆ ಮೀಸಲಿಟ್ಟ ವಾರ್ಡ್‌ಗಳು- 34

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

 



Source link

Leave a Reply

Your email address will not be published. Required fields are marked *