Namma Metro Yellow Line: ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ ನಾಲ್ಕನೇ ಮೆಟ್ರೋ ರೈಲು ಸಂಚಾರ ಶುರು

Namma Metro Yellow Line: ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ ನಾಲ್ಕನೇ ಮೆಟ್ರೋ ರೈಲು ಸಂಚಾರ ಶುರು


ಬೆಂಗಳೂರು, ಸೆಪ್ಟೆಂಬರ್ 10: ಬೆಂಗಳೂರಿನ ನಮ್ಮ ಮೆಟ್ರೋ ಲೈನ್ನಲ್ಲಿ ನಾಲ್ಕನೇ ಮೆಟ್ರೋ ರೈಲು ಸಂಚಾರ ಬೆಳಗ್ಗೆ 6 ಗಂಟೆಗೆ. ಇದರೊಂದಿಗೆ, ಮೆಟ್ರೋದಲ್ಲಿ ಪ್ರಯಾಣಿಕರ ದಟ್ಟಣೆಗೆ ರಿಲೀಫ್. ಕೇವಲ 3 ರೈಲುಗಳು ಇದ್ದುದರಿಂದ 25 ನಿಮಿಷಕ್ಕೆ ಒಮ್ಮೆ ಮೆಟ್ರೋ. ಈಗ ಅವಧಿ 19 ನಿಮಿಷಕ್ಕೆ.

ವಿವರಗಳಿಗೆ: ನಮ್ಮ ಮೆಟ್ರೋ ಹಳದಿ ಬಂತು ಮತ್ತೊಂದು ಹೊಸ ರೈಲು: ವೇಳಾಪಟ್ಟಿಯಲ್ಲಿ ಬದಲಾವಣೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *