Headlines

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ


ಬೆಂಗಳೂರು, ಡಿಸೆಂಬರ್ 14: ಪರಪ್ಪನಹಾರ ಪೊಲೀಸ್ ಠಾಣೆಯ ಸಿಬ್ಬಂದಿ, ಗರ್ಭಿಣಿ ಸಹೋದ್ಯೋಗಿ ಉಮಾಗೆ ಅಗ್ರಸ್ಥಾನದಲ್ಲಿ ಅದ್ಧೂರಿ ಸೀಮಂತ ಕಾರ್ಯ ಮಾಡಿದ್ದಾರೆ. ಅರಶಿನ, ಕುಂಕುಮ, ಫಲ ತಾಂಬೂಲ ನೀಡಿ, ಹಸಿರು ಬಳೆ ತೊಡಿಸಿ ಶುಭ ಶಾಸ್ತ್ರೋಕ್ತವಾಗಿ ಕಾರ್ಯಕ್ರಮ ನೆರವೇರಿತು. ಇನ್ಸ್ ಪೆಕ್ಟರ್ ಸತೀಶ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಈ ಸಂದರ್ಭದಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ, ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *