ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?

ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?


ಬೆಂಗಳೂರು, ಡಿಸೆಂಬರ್ 26):ಹೊಸವರ್ಷಕ್ಕೆ (ಹೊಸ ವರ್ಷ 2026) ಕೌಂಟ್‌ಡೌನ್ ಶುರುವಾಗಿದ್ದು, ಬೆಂಗಳೂರಿನಲ್ಲಿ ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ಮಾಡಿ, ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ (ಸೀಮಂತ್ ಕುಮಾರ್ ಸಿಂಗ್), ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದು, ಯಾವುದೇ ಅಹಿತ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಿದ್ದಾರೆ. ಹೊಸ ವರ್ಷಾಚರಣೆ ರಾತ್ರಿ ಬೆಂಗಳೂರಿನ ಕೆಲವೆಡೆ ರಸ್ತೆಯನ್ನು ನಿರ್ಬಂಧಿಸಲಾಗಿದೆ. ಇನ್ನು ಫ್ಲೋವರ್ ಓಪನ್ ಇರುತ್ತಾವಾ ಅಥವಾ ಕ್ಲೋಸ್ ಮಾಡುತ್ತಾ ಎನ್ನುವುದನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಮಾಹಿತಿ ಹಂಚಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *