ಬೆಂಗಳೂರು, ನವೆಂಬರ್ 3: ದ್ವಿಚಕ್ರ ವಾಹನದ ಹಿಂಬದಿ ಸವಾರನೊಬ್ಬ ಹೆಲ್ಮೆಟ್‌ಗೆ ಬದಲಾಗಿ ಬಾಣಲೆ ಅಥವಾ ಫ್ರೈಯಿಂಗ್ ಪ್ಯಾನ್ ಅನ್ನು ತಲೆಮೇಲಿಟ್ಟುಕೊಂಡು ಸಂಚರಿಸಿದ ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನ ರೂಪೇನ ಅಗ್ರಹಾರದಲ್ಲಿ ಈ ವಿದ್ಯಮಾನ ಸಂಭವಿಸಿದೆ, ವೈರಲ್ ವಿಡಿಯೋವನ್ನು ಕರ್ನಾಟಕ ಪೋರ್ಟ್ಫೋಲಿಯೋ ಎಕ್ಸ್ ಹ್ಯಾಂಡಲ್ ಪೋಸ್ಟ್ ಮಾಡಿದೆ. ಈ ವಿಡಿಯೋಗೆ ತರಹೇವಾರಿ ಪ್ರತಿಕ್ರಿಯೆಗಳು ಸೂಚಿಸಿವೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ