ಬೆಂಗಳೂರು, ಎ.31: ಬೆಂಗಳೂರಿನಲ್ಲಿ ರಸ್ತೆ ಸುರಕ್ಷತೆ (ಬೆಂಗಳೂರು ರಸ್ತೆ ಸುರಕ್ಷತೆ) ಎಷ್ಟಿದೆ? ಎಂಬ ಪ್ರಶ್ನೆಗಳು ಮೂಡಿದೆ. ದಿನಕ್ಕೊಂದು ರಸ್ತೆ ಅಪಘಾತಗಳು ನಡೆಯುತ್ತಲೇ ಇರುತ್ತದೆ ಇರುತ್ತದೆ. ಅದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್, ಆಗಿರುವ ಅನೇಕ ವಿಡಿಯೋಗಳು ಸಾಕ್ಷಿಯಾಗಿದೆ. ಈ ರೀತಿಯ ಬೇಜವ್ದಾರಿತನದ ರಸ್ತೆ ಸಂಚಾರವೇ ಕಾರಣ, ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್, ಆಗಿದೆ. ಈ ವಿಡಿಯೋದಿಂದಲ್ಲೇ ಬೆಂಗಳೂರಿನಲ್ಲಿ ಸುರಕ್ಷತೆ ಎಷ್ಟಿದೆ ಎಂಬುದು ತಿಳಿಯುತ್ತದೆ. ಅಡ್ಡಾದಿಡ್ಡಿ ವಾಹನ ಚಾಲನೆ ಮಾಡುವುದರಿಂದ ದಿನಕ್ಕೊಂದು ಅಪಘಾತಗಳು ನಡೆಯುತ್ತ ಇರುತ್ತದೆ. ಬೆಂಗಳೂರಿನಲ್ಲಿ ಇಂತಹ ಅಜಾಗರೂಕ ಚಾಲನೆಗಳು ಜನರಲ್ಲಿ ಕಳವಳ ಮೂಡಿಸಿದೆ. ಯೂಟ್ಯೂಬರ್ ಒಬ್ಬರು ತಮ್ಮ ಕಣ್ಮುಂದೆಯೇ ನಡೆದ ಘಟನೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಎಂದು ಈ ವಿಡಿಯೋ ಸೋಶಿಯಲ್ ಮಾಧ್ಯಮದಲ್ಲಿ ಚರ್ಚೆಗೆ ಎಂದು.
ಬೈಕ್ ಸವಾರನೊಬ್ಬ ಫೋನ್‌ನಲ್ಲಿ ಮಾತನಾಡುತ್ತಾ ರಸ್ತೆ ಕ್ರಾಸ್, ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರು ಡ್ಯಾಶ್‌ಕ್ಯಾಮ್ ಕ್ಯಾಮರ್,ದಲ್ಲಿ ಈ ದೃಶ್ಯ ಸೆರೆಯಾಗಿದೆ. ಈ ವಿಡಿಯೋದಲ್ಲಿ ಬೈಕ್, ಸವಾರ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸದೆ ಬೈಕ್ ಚಲಿಸಿದ್ದಾನೆ. ಬೈಕ್,ನಲ್ಲಿ ಮಿರರ್ನ ಇಲ್ಲ, ಬೈಕ್, ಹಿಂದೆ ಕುತಿರುವ ವ್ಯಕ್ತಿ ಹಾಗೂ ಸವಾರ, ಎರಡು ಹೆಲ್ಮೆಟ್ ಕೂಡ ಧರಿಸಿಲ್ಲ. ಇನ್ನೊಂದು ಕಡೆ ವಿರುದ್ಧ ದಿಕ್ಕಿನಿಂದ ಕಾರನ್ನ ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದಿಂದ ಯಾವುದೇ ತೊಂದರೆಗಳು ಆಗಿಲ್ಲ. ಆದರೆ ಇದು ಸಂಚಾರಿ ನಿಯಮಗಳಿಗೆ ವಿರುದ್ಧವಾಗಿದೆ.
ವೈರಲ್, ವಿಡಿಯೋ ಇಲ್ಲಿದೆ ನೋಡಿ:
ಸೋಶಿಯಲ್, ಮಾಧ್ಯಮದಲ್ಲಿ ಬೈಕ್ ಸವಾರನ ನಿರ್ಲಕ್ಷ್ಯ ವರ್ತನೆ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಇನ್ನು ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಬೈಕ್, ಸವಾರ ಫೋನ್‌ನಲ್ಲಿ ಮಾತನಾಡುತ್ತಿರುವ ಮತ್ತು ಹೆಲ್ಮೆಟ್ ಧರಿಸದೇ ಇರುವುದು ಎಷ್ಟು ಸರಿ? ಇದಕ್ಕೆ ಏನ್, ಹೇಳುತ್ತಿರಾ? ಎಂದು ವಿಡಿಯೋ ಪೋಸ್ಟ್ಗೆ ಶೀರ್ಷಿಕೆ ಮಾಹಿತಿ. ಅನೇಕ ಬಳಕೆದಾರರು ಬೈಕ್ ಸವಾರನ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿದ್ದು, ಕಾರು ಚಾಲಕನ ಸಮಯವನ್ನು ಪುಸ್ತಕ ಶ್ಲಾಘಿಸಿದ್ದಾರೆ. ಇನ್ನು ಕೆಲವು ಬೈಕ್ ಸವಾರನ್ನು ಮಾಹಿತಿ ಪಡೆದುಕೊಂಡಿದೆ, ಆತ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ.
ಇದನ್ನೂ ಓದಿ: ಚಾರ್ಜಿಂಗ್ ಪಾಯಿಂಟ್‌ನಲ್ಲಿ ಉಂಟಾದ ತೊಂದರೆ 15 ನಿಮಿಷದಲ್ಲಿ ಪರಿಹರಿಸಿದ ಭಾರತೀಯ ಇಲಾಖೆ
ಒಬ್ಬ ಬಳಕೆದಾರ ಬೈಕ್ ಸವಾರ ಅದೃಷ್ಟಶಾಲಿ, ಕಾರು ಚಾಲಕನ ಜವಾಬ್ದಾರಿಯುತ ಚಾಲನೆಯಿಂದ ಅವನು ಜೀವ ಉಳಿತು ಎಂದು ಕಮೆಂಟ್ ಮಾಡಿದೆ. ಇತರ ಬಳಕೆದಾರ, ಬೆಂಗಳೂರಿನಲ್ಲಿ ಇಂತಹ ಘಟನೆಗಳನ್ನು ನೋಡಿಯು ನೋಡದಂತೆ ಕಣ್ಮುಚ್ಚಿ ಇರುವುದು ಒಳ್ಳೆಯದು, ಏಕೆಂದರೆ ಇಂತಹ ಘಟನೆಗಳು ಬೆಂಗಳೂರಿನಲ್ಲಿ ಸಾಮಾನ್ಯವಾಗಿದೆ. ಇವರು ಯಾವತ್ತೂ ಬದಲಾವಣೆ ಆಗುವುದಿಲ್ಲ ಎಂದು ಹೇಳಿದ್ದಾರೆ.
ವೈರಲ್, ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ