ಬೆಂಗಳೂರು, ಫೆಬ್ರವರಿ 23: ಮಹಾಲಕ್ಷ್ಮಿ ಲೇಔಟ್‌ನಲ್ಲಿ ಶಾಲಾ ಬಸ್ ಅಪಘಾತ ಸಂಭವಿಸಿದೆ. ಇಳಿಜಾರಿನಲ್ಲಿ ಬ್ರೇಕ್ ಫೇಲ್ ಆಗಿದ್ದರಿಂದ ಪಬ್ಲಿಕ್ ಸ್ಕೂಲ್ ಬಸ್ ಇಟಿಕ್ಲಿಕ್ ಪೋಲ್‌ಗೆ ಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಎಲ್ಲಾ ಮಕ್ಕಳು ಸುರಕ್ಷಿತವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಲ್ಲೇಶ್ವರ ಸಂಚಾರ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.