ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಮಳೆ; 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಮಳೆ; 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!


ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಮಳೆ; 21 ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ!

ಬೆಂಗಳೂರು, ಏಪ್ರಿಲ್ 05: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (ಹವಾಮಾನ ಮುನ್ಸೂಚನೆ) ಕಾಣಸಿಗುತ್ತಿದೆ. ಅಂತೆಯೇ ಇಂದು ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, 21 ಜಿಲ್ಲೆಗಳಿಗೆ ಎಲ್ಲಾ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಯಾವೆಲ್ಲಾ ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ? ​

ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.

ಇದನ್ನೂ ಓದಿ 1,2,3,4,5,6,7 ಈ ದಿನದಂದು ಮಧ್ಯಾಹ್ನದ ನಂತರ ಬರಲಿದೆ ಗುಡುಗು ಸಹಿತ ಮಳೆ; ಎಲ್ಲೆಲ್ಲಿ ಮಳೆಯಾಗಬಹುದೇ?

ಎಲ್ಲೆಲ್ಲಿ ಮಳೆ

ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ತುಮಕೂರು ಮತ್ತು ವಿಜಯನಗರದಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *