ಬೆಂಗಳೂರು, ಡಿಸೆಂಬರ್ 05: ನಗರದಾದ್ಯಂತ ಬೆಳಿಗ್ಗೆಯಿಂದ ಕವಿದ ವಾತಾವರಣ ಮನೆ ಮಾಡಿದ್ದು, ಮೋಡದ ತಂಪಾದ ಗಾಳಿಯು ಆವರಿಸಿದೆ. ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಕೂಡ ಆದ ಪರಿಣಾಮ ಸಿಲಿಕಾನ್ ಸಿಟಿ ಫುಲ್ ಕೂಲ್ ಕೂಲ್ ಆಗಿದೆ. ಬಳಿಕ ಮೋಡ ಕವಿದ ವಾತಾವರಣ ಮಧ್ಯಾಹ್ನ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಟಿವಿ9ಗೆ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.