Headlines

ಬೆಂಗಳೂರಿಗೆ ಜಲಾಘಾತದ ಭೀತಿ: 142 ಕೆರೆಗಳ ನೀರು ಕುಡಿಯಲು ಅಯೋಗ್ಯ ಎಂದ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಬೆಂಗಳೂರಿಗೆ ಜಲಾಘಾತದ ಭೀತಿ: 142 ಕೆರೆಗಳ ನೀರು ಕುಡಿಯಲು ಅಯೋಗ್ಯ ಎಂದ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ


ಬೆಂಗಳೂರು, ಫೆಬ್ರವರಿ 26: ಆರಂಭಕ್ಕೂ ಮುನ್ನವೇ ಬೆಂಗಳೂರಿಗೆ ಜಲಾಘಾತದ ಭೀತಿ ಎದುರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಪ್ರಕಾರ, ನಗರದ 142 ಕೆರೆಗಳು ನೀರು ಕುಡಿಯಲು ಯೋಗ್ಯವಲ್ಲ ಎಂದು. ಈ ಕೆರೆಗಳಲ್ಲಿ 50 ಕೆರೆಗಳು ಡಿ ವರ್ಗದಲ್ಲಿದ್ದರೆ, ಉಳಿದ 92 ಕೆರೆಗಳು ಈ ವರ್ಗದಲ್ಲಿವೆ. ಈ ವರ್ಗವೆಂದರೆ ಅತ್ಯಂತ ಕಳಪೆ ಗುಣಮಟ್ಟದ ನೀರನ್ನು ಹೊಂದಿದ್ದು, ಸಂಸ್ಕರಿಸಿದ ನಂತರವೂ ಕುಡಿಯಲು ಯೋಗ್ಯವಲ್ಲ. ಮೋರಿ ನೀರು ಮತ್ತು ಕೈಗಾರಿಕಾ ತ್ಯಾಜ್ಯಗಳು ಕೆರೆಗಳ ಒಡಲು ಸೇರುತ್ತಿರುವುದೇ ಈ ಕಲುಷಿತಕ್ಕೆ ಪ್ರಮುಖವಾಗಿದೆ. ಇದರಿಂದ ಅಂತರ್ಜಲ ಮಟ್ಟವೂ ಕಲುಷಿತಗೊಂಡು, ಜಲಚರಗಳ ಜೀವಕ್ಕೂ ಕುತ್ತು ಬಂದಿದೆ. ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *