Watermelon: ಬೇಸಿಗೆಯಲ್ಲಿ ಕಲ್ಲಂಗಡಿ ತಿಂತೀರಾ? ಈ ಸಮಯದಲ್ಲಿ ತಿಂದರೆ ಆರೋಗ್ಯಕ್ಕೆ ಡೇಂಜರ್! | Best And Worst Times To Eat Watermelon In Summer Gvd

ಕಲ್ಲಂಗಡಿಯಲ್ಲಿರುವ ಪೋಷಕಾಂಶಗಳು… ಕಲ್ಲಂಗಡಿಯಲ್ಲಿ ವಿಟಮಿನ್ ಸಿ, ವಿಟಮಿನ್ ಎ, ಬಿ6, ಪೊಟ್ಯಾಶಿಯಂ, ಮೆಗ್ನೀಶಿಯಂ, ಕಬ್ಬಿಣ, ಫೋಲೇಟ್‌ನಂತಹ ಪೋಷಕಾಂಶಗಳೂ ಇವೆ. ಇವು ದೇಹಕ್ಕೆ ಶಕ್ತಿ ನೀಡುವುದಲ್ಲದೆ, ರೋಗನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತವೆ. ನಾವು ಎಷ್ಟೇ ಆರೋಗ್ಯಕರ ಆಹಾರ ಸೇವಿಸಿದರೂ, ಅದನ್ನು ಸರಿಯಾದ ಸಮಯದಲ್ಲಿ ತಿಂದರೆ ಮಾತ್ರ ಹೆಚ್ಚು ಪ್ರಯೋಜನ ಸಿಗುತ್ತದೆ. ಪ್ರತಿಯೊಂದು ಆಹಾರವನ್ನು ತಿನ್ನಲು ಒಂದು ನಿರ್ದಿಷ್ಟ ಸಮಯವಿರುತ್ತದೆ.

Source link

Leave a Reply

Your email address will not be published. Required fields are marked *