Headlines

ಫೆ.12ರಂದು ಭಾರತ ಬಂದ್, 30 ಕೋಟಿ ಕಾರ್ಮಿಕರಿಂದ ಪ್ರತಿಭಟನೆ, ಇಡೀ ದೇಶ ಸ್ತಬ್ಧ! ಏನಿರುತ್ತೆ? ಏನಿರಲ್ಲ? | Bharat Bandh On February 12 What Will Be Open What Will Be Closed Full Details

INTUC, AITUC, HMS, CITU, AIUTUC, TUCC, SEWA, AICCTU, LPF ಮತ್ತು UTUC ಸೇರಿದಂತೆ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಈ ಮುಷ್ಕರಕ್ಕೆ ನೇತೃತ್ವ ವಹಿಸಿದೆ. ಕೇಂದ್ರ ಸರ್ಕಾರದ ನೀತಿಗಳನ್ನು “ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ” ಎಂದು ಆರೋಪಿಸಿರುವ ಸಂಘಟನೆಗಳು, ಈ ನೀತಿಗಳ ವಿರುದ್ಧ ಜನಸಾಮಾನ್ಯರ ಧ್ವನಿಯನ್ನು ಎತ್ತಲು ಭಾರತ್ ಬಂದ್‌ಗೆ ಕರೆ ನೀಡಿವೆ.

Source link

Leave a Reply

Your email address will not be published. Required fields are marked *