Headlines

ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್

ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್


ಭವ್ಯಾ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿಯಾಗಿದ್ದರು. ಆ ಬಳಿಕ ಅವರು ‘ಕರ್ಣ’ ಧಾರಾವಾಹಿಯಲ್ಲಿ ನಟಿಸಲು ಆರಂಭಿಸಿದರು. ಈಲ್ಲೇ ಅವರಿಗೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋನಲ್ಲಿ ಬೆನ್ನೋ ಅವಕಾಶ ಸಿಕ್ಕಿದೆ. ‘ಕಾಂತಾರ: ಅಧ್ಯಾಯ 1’ ಚಿತ್ರದ ‘ಮದನ ಮನ ಮೋಹಿನಿ’ ಹಾಡಿಗೆ ಭವ್ಯಾ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಈ ಶೋನ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಇದೇ ವೇಳೆ ನಂದ ಕೂಡ ಅವರಿಗೆ ಸ್ಪರ್ಧಿಯಾಗಿ ಹೆಜ್ಜೆ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *