ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಎದುರಾಗೋ ಸೂಚನೆ ಸಿಕ್ಕಿದೆ. ತನಿಖಾಧಿಕಾರಿ ಗಿರೀಶ್ ನಾಯಕ್ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿಗಳನ್ನು ಟೈಲ್ಸ್ ಇರೋ ಕ್ಯಾಬಿನ್ ಅಲ್ಲಿ ಫೋಟೋ ತೆಗೆಯುವಂತೆ. ಆದರೆ, ಕಾಮಾಕ್ಷಿ ಪಾಳ್ಯದಲ್ಲಿ ಆ ರೀತಿಯ ಟೈಲ್ಸ್ ಇಲ್ಲ ಎಂದು ಹೇಳಲಾಗಿದೆ. ಇದರಿಂದ ಸಾಕಷ್ಟು ಚರ್ಚೆ ಆರಂಭವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.