
ಅದಕ್ಕೆ ಗಿಲ್ಲಿನಟ, ಇಲ್ಲಪ್ಪಾ, ಹಾಗೇನೂ ಇಲ್ಲ. ಸದ್ಯ ಅಂಥ ಯೋಚನೆಗಳೂ ಇಲ್ಲ. ನನಗೆ ಕಾಂಗ್ರೆಸ್ನವರು ಮಾತ್ರವಲ್ಲದೇ, ಎಲ್ಲಾ ಪಕ್ಷದವರೂ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೆ ನೋಡಿದ್ರೆ ಮೊದಲು ವಿಷ್ ಮಾಡಿದ್ದೇ ಎಚ್.ಡಿ.ಕುಮಾರಸ್ವಾಮಿ ಅವರು. ಅಷ್ಟೇ ಅಲ್ಲದೇ, ಬಿಜೆಪಿಯ ಹಲವು ರಾಜಕಾರಣಿಗಳೂ ವಿಷ್ ಮಾಡಿದ್ದಾರೆ, ಕಾಂಗ್ರೆಸ್ಸಿನವರೂ ಅಭಿನಂದನೆ ಸಲ್ಲಿಸಿದ್ದಾರೆ. ಎಲ್ಲರೂ ಜಾತಿ, ಪಕ್ಷ ಬೇಧ ಮರೆತು ನನಗೆ ಸಪೋರ್ಟ್ ಮಾಡಿದ್ದಾರೆ. ಯಾವುದೋ ಒಂದು ಪಕ್ಷಕ್ಕೆ ಸಪೋರ್ಟ್, ರಾಜಕಾರಣ… ಇವೆಲ್ಲಾ ಸುದ್ದಿ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.