Headlines

ಗಿಲ್ಲಿಯ ಅದೊಂದು ವಿಡಿಯೋ ವೀಕೆಂಡ್‌ನಲ್ಲಿ ತೋರಿಸಿ, ಸುದೀಪ್‌ಗೆ ಅಭಿಮಾನಿಗಳ ಪಟ್ಟು!

ಗಿಲ್ಲಿಯ ಅದೊಂದು ವಿಡಿಯೋ ವೀಕೆಂಡ್‌ನಲ್ಲಿ ತೋರಿಸಿ, ಸುದೀಪ್‌ಗೆ ಅಭಿಮಾನಿಗಳ ಪಟ್ಟು!




ಬಿಗ್‌ಬಾಸ್ ಮನೆಯಲ್ಲಿ ಗಿಲ್ಲಿಗೆ ಕಾವ್ಯಾ ಅವರ ಕಣ್ಣಲ್ಲಿ ನೀರು ಹಾಕಿಸುವ ಸೀಕ್ರೆಟ್ ಟಾಸ್ಕ್ ನೀಡಲಾಗಿದೆ. ಒಲ್ಲದ ಮನಸ್ಸಿನಿಂದಲೇ ಈ ಸವಾಲನ್ನು ಸ್ವೀಕರಿಸಿದ ಗಿಲ್ಲಿಯ ವರ್ತನೆಯ ವಿಡಿಯೋವನ್ನು ವೀಕೆಂಡ್‌ನಲ್ಲಿ ತೋರಿಸುವಂತೆ ಅಭಿಮಾನಿಗಳು ಮನವಿ ಮಾಡಿದ್ದಾರೆ.



Source link

Leave a Reply

Your email address will not be published. Required fields are marked *