ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ (ಬಿಗ್ ಬಾಸ್ ಕನ್ನಡ 12) ಈ ವಾರ ಒಂದರ ಹಿಂದೊಂದು ಟಾಸ್ಕ್ ನಡೆಯುತ್ತಿದೆ. ಎಲ್ಲ ಸ್ಪರ್ಧಿಗಳು ಸಹ ಟಾಸ್ಕ್ ನಲ್ಲಿ, ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಶ್ರಮ ಪಡುತ್ತಿದ್ದಾರೆ. ಅಶ್ವಿನಿ ಮತ್ತು ಗಿಲ್ಲಿ ಬೇರೆ ಬೇರೆ ತಂಡಗಳಲ್ಲಿ ಇದ್ದಾರೆ. ಅಶ್ವಿನಿ ತಂಡದಲ್ಲಿ ರಕ್ಷಿತಾ ಶೆಟ್ಟಿ ಸಹ ಇದ್ದಾರೆ. ಆದರೆ ಟಾಸ್ಕ್ ವೇಳೆ ಗಿಲ್ಲಿ ಮತ್ತು ರಕ್ಷಿತಾ ಪರಸ್ಪರ ಗುಟ್ಟಾಗಿ ಮಾತನಾಡಿದ್ದು, ಅಶ್ವಿನಿಗೆ ವಿಪರೀತ ಸಿಟ್ಟು ತರಿಸಿದೆ. ಅಶ್ವಿನಿ, ರಕ್ಷಿತಾ ಮೇಲೆ ಕೂಗಾಡಿದ್ದಾರೆ. ಗಿಲ್ಲಿ ಸಹ ಅಶ್ವಿನಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ