ಬಿಗ್ಬಾಸ್ ಕನ್ನಡ ಸೀಸನ್ 12 ರ (ಬಿಗ್ ಬಾಸ್ ಕನ್ನಡ 12) ಆರಂಭದಿಂದ ಇಲ್ಲಿಯವರೆಗೆ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡುತ್ತಾ ಬಂದಿದ್ದಾರೆ. ಈ ವಾರ ಅಶ್ವಿನಿ ಮತ್ತು ಗಿಲ್ಲಿ ಇಬ್ಬರೂ ಟಾಸ್ಕ್‌ಗಳ ಉಸ್ತುವಾರಿ ವಹಿಸಿದ್ದರು. ಸಾಕಷ್ಟು ಸಮಯದಲ್ಲಿ ಈ ಇಬ್ಬರ ನಡುವೆ ಜಗಳಗಳು. ಇದೀಗ ವಾರಾಂತ್ಯದಲ್ಲಿ ಈ ಜಗಳ ಮುಂದುವರೆದಿದೆ. ಗಿಲ್ಲಿ, ಅಶ್ವಿನಿಯ ಯೋಗ್ಯತೆಯ ಕುರಿತಾಗಿ ಮಾತನಾಡಿದ್ದಾರೆ. ಇದು ಅಶ್ವಿನಿ ಅವರನ್ನು ಕೆರಳಿಸಿದೆ. ಇಬ್ಬರ ನಡುವೆ ಭರ್ಜರಿ ವಾಗ್ಯುದ್ಧವೇ ನಡೆದಿದೆ. ಬಿಗ್ ಬಾಸ್ ಶೋ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೂ ಸಹ ಈ ಇಬ್ಬರೂ ಜಗಳ ಆಡುತ್ತಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ