BBK 12: ಅಂದುಕೊಂಡಂತೆಯೇ ಆಯ್ತು: ಸೀಕ್ರೆಟ್ ರೂಮ್‌ನಲ್ಲಿ ರಕ್ಷಿತಾ ಆಗಿ ಬದಲಾದ ಧ್ರುವಂತ್! | Bigg Boss Kannada 12 Promo Fight Between Rakshitha Shetty Vs Dhruvanth Mrq

BBK 12: ಅಂದುಕೊಂಡಂತೆಯೇ ಆಯ್ತು: ಸೀಕ್ರೆಟ್ ರೂಮ್‌ನಲ್ಲಿ ರಕ್ಷಿತಾ ಆಗಿ ಬದಲಾದ ಧ್ರುವಂತ್! | Bigg Boss Kannada 12 Promo Fight Between Rakshitha Shetty Vs Dhruvanth Mrq


15

ಸೀಕ್ರೆಟ್ ರೂಮ್‌ನಲ್ಲಿರುವ ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್

Image Credit : Colors Kannada

ಸೀಕ್ರೆಟ್ ರೂಮ್‌ನಲ್ಲಿರುವ ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್

ಬಿಗ್‌ಬಾಸ್ ಮನೆಯ ಸೀಕ್ರೆಟ್ ರೂಮ್‌ನಲ್ಲಿರುವ ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್ ನಡುವೆ ಬೆಂಕಿ ಹತ್ತಿಕೊಂಡಿದೆ. ಇಬ್ಬರು ತದ್ವಿರುದ್ಧ ಸ್ವಭಾವ ಹೊಂದಿರುವ ಸ್ಪರ್ಧಿಗಳಾಗಿದ್ದರಿಂದ ಹೇಗೆ ಇರುತ್ತಾರೆ ಎಂಬುದರ ಬಗ್ಗೆ ಎಲ್ಲರಲ್ಲಿಯೂ ಕುತೂಹಲ ಮನೆಮಾಡಿತ್ತು. ವೀಕ್ಷಕರು ಅಂದುಕೊಂಡಂತೆಯೇ ರಕ್ಷಿತಾ ಮತ್ತು ಧನುಷ್ ನಡುವೆ ಜಗಳ ಆರಂಭವಾಗಿದೆ.

25

 ರಕ್ಷಿತಾ ಪ್ರಶ್ನೆ

Image Credit : Colors Kannada

ರಕ್ಷಿತಾ ಪ್ರಶ್ನೆ

ನೀವು ಯಾಕೆ ಇಷ್ಟು ಸ್ಟೈಲ್ ಮಾಡ್ತೀರಿ ಎಂದು ರಕ್ಷಿತಾ ಕೇಳಿದಾಗ ನನ್ನನ್ನು ನಾನು ಪ್ರೀತಿಸುತ್ತೇನೆ ಎಂದು ಧ್ರುವಂತ್ ಹೇಳುತ್ತಾರೆ. ನಿಮ್ಮನ್ನು ಸೀಕ್ರೆಟ್ ರೂಮ್‌ಗೆ ಹಾಕಿ ತಪ್ಪಾಯ್ತು ಎಂದು ಬಿಗ್‌ಬಾಸ್ ಸಹ ವಿಷಾದ ವ್ಯಕ್ತಪಡಿಸುತ್ತಿದ್ದಾರೆ ಎಂದು ಧ್ರುವಂತ್‌ಗೆ ರಕ್ಷಿತಾ ಹೇಳುತ್ತಾರೆ.

35

ಇಬ್ಬರ ನಡುವೆ ಜಗಳ

Image Credit : Colors Kannada

ಇಬ್ಬರ ನಡುವೆ ಜಗಳ

ನಿನ್ನ ಆಟಿಟ್ಯೂಡ್, ಬಿಹೇವ್ ಮಾಡುವ ರೀತಿ, ನಿನ್ನ ಒಳ್ಳೆಯದಕ್ಕೆ ಹೇಳಿದರೂ ನೀವು ಮಾಡುವ ವರ್ತನೆ ಸರಿಯಿಲ್ಲ ಎಂದು ರಕ್ಷಿತಾ ರೀತಿಯಲ್ಲಿಯೇ ಧ್ರುವಂತ್ ಮಾಡಿ ತೋರಿಸುತ್ತಾರೆ. ಇದರಿಂದ ಕೋಪಗೊಂಡ ರಕ್ಷಿತಾ, ಕ್ಯಾಮೆರಾ ತೋರಿಸಿ ನಿಮಗೆ ಫೂಟೇಜ್ ಬೇಕಾ ಎಂದು ಖಾರವಾಗಿ ಪ್ರಶ್ನೆ ಮಾಡುತ್ತಾರೆ. ನಂತರ ಇದೇ ರೀತಿ ಇಬ್ಬರ ಜಗಳ ಮುಂದುವರಿಯುತ್ತದೆ.

45

ಧ್ರುವಂತ್‌ಗೆ ರಕ್ಷಿತಾ ಕ್ಲಾಸ್

Image Credit : Colors Kannada

ಧ್ರುವಂತ್‌ಗೆ ರಕ್ಷಿತಾ ಕ್ಲಾಸ್

55

ಸ್ಪರ್ಧಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ

Image Credit : Colors Kannada

ಸ್ಪರ್ಧಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.



Source link

Leave a Reply

Your email address will not be published. Required fields are marked *