BBK 12: ಮನೆಗೆ ಬರುತ್ತಲೇ ರಕ್ಷಿತಾ ಶೆಟ್ಟಿಗೆ ಅಮ್ಮನಿಂದ ಕ್ಲಾಸ್; ಸೂಪರ್ ಅವಕಾಶ ಪಡೆದ ಪುಟ್ಟಿ | Bigg Boss Kannada 12 Rakshitha Shetty Get Super Opportunity Mother Entery Mrq

ಬಿಗ್‌ಬಾಸ್ ಮನೆಗೆ ಬರುತ್ತಿದ್ದಂತೆ ರಕ್ಷಿತಾ ಶೆಟ್ಟಿಗೆ ತಾಯಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಕೂದಲು ಸಹ ಸರಿ ಮಾಡಿಕೊಳ್ಳಲ್ಲ ಎಂದು ಹೇಳಿ ಬಾಚಣಿಗೆ ಮಾಡಿದ್ದಾರೆ. ಮಕ್ಕಳು ಕೂದಲು ಹರಡಿಕೊಂಡು ಹೇಗೆ ಬೇಕೋ ಹಾಗಿದ್ರೆ ತಾಯಂದಿರಿಗೆ ಖಂಡಿತ ಇಷ್ಟವಾಗಲ್ಲ. ಮನೆಗೆ ಬರುತ್ತಿದ್ದಂತೆ ಮಗಳ ಕೂದಲನ್ನು ತಾಯಿ ಸರಿ ಮಾಡಿದ್ದಾರೆ. 

ಇದನ್ನು ನೋಡಿದ ವೀಕ್ಷಕರು ಅಮ್ಮ ಅಂದ್ರೆ ಹಾಗೆ ಎಂದು ಕಮೆಂಟ್ ಮಾಡುತ್ತಿದ್ದಾರೆ. ಅಮ್ಮ ಇದ್ಮೇಲೆ ಮಕ್ಕಳು ನೀಟ್ ಆಗಿ ಇರಲೇಬೇಕು ಅಲ್ಲವಾ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

ಇದನ್ನೂ ಓದಿ: BBK 12: ರಕ್ಷಿತಾ ಶೆಟ್ಟಿ ಭ್ರಮೆಗೆ ಕಾವ್ಯಾ ಕೊಟ್ರು ತಿರುಗೇಟು! ಭವಿಷ್ಯ ನುಡಿದ ಬಿಗ್‌ಬಾಸ್‌ ವೀಕ್ಷಕರು

Source link

Leave a Reply

Your email address will not be published. Required fields are marked *