Headlines

ಸೋಲು ಒಪ್ಪದ ಗಿಲ್ಲಿ ನಟನ ವಿಚಿತ್ರ ವರ್ತನೆ; ಇದುವೇ ಅಸಲಿ ಮುಖ ಎಂದ ವೀಕ್ಷಕರು, ಹತಾಶೆಯಲ್ಲಿ ಹುಳಿ ಹಿಂಡೋ ಕೆಲಸ? | Bigg Boss Kannada 12 Update Gilli Nata Strange Argument After Task Defeat Mrq

ಕೆಂಪು ತಂಡದ ಸದಸ್ಯರೆಲ್ಲರೂ ಜೊತೆಯಾಗಿ ಒಮ್ಮತದಿಂದ ನಿರ್ಧಾರ ಪ್ರಕಟಿಸಬೇಕು ಎಂದು ಹೇಳಿದರೂ ಗಿಲ್ಲಿ ನಟ ಮಾತ್ರ ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲ್ಲ. ಮತ್ತೆ ಮತ್ತೆ ತಮ್ಮ ಮೊಂಡುವಾದವನ್ನು ಗಿಲ್ಲಿ ನಟ ಎಲ್ಲರ ಮುಂದೆ ಮಂಡಿಸುತ್ತಾರೆ. ಇದರಿಂದ ಬೇಸತ್ತ ಕ್ಯಾಪ್ಟನ್ ರಘು ಎಚ್ಚರಿಕೆ ನೀಡಿದ್ರೂ ಗಿಲ್ಲಿ ನಟ ಎಚ್ಚೆತ್ತುಕೊಳ್ಳಲ್ಲ. 

ನಾನು ಮಾತ್ರ ಗಿಲ್ಲಿಯನ್ನು ಕರೆಯಲ್ಲ. ಆಟ ಮುಗಿದ ಬಳಿಕ ಫಲಿತಾಂಶ ಪ್ರಕಟಿಸೋದು ಉಸ್ತುವಾರಿಯ ಜವಾಬ್ದಾರಿ. ನನ್ನ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡಿರುವೆ ಎಂದು ಅಶ್ವಿನಿ ಗೌಡ ತಮ್ಮ ನಿರ್ಧಾರಕ್ಕೆ ಬದ್ಧವಾಗುತ್ತಾರೆ.

Source link

Leave a Reply

Your email address will not be published. Required fields are marked *