ಈವರೆಗೂ ‘ಬಿಗ್ ಬಾಸ್ ಕನ್ನಡ’ (ಬಿಗ್ ಬಾಸ್ ಕನ್ನಡ) ರಿಯಾಲಿಟಿ ಶೋನ 12 ಸೀಸನ್‌ಗಳು ನಡೆದಿವೆ. ಇಷ್ಟು ಸೀಸನ್‌ಗಳ ಮೇಲೆ ಅತಿ ಹೆಚ್ಚು ಕ್ರೇಜ್ ಸೃಷ್ಟಿಸಿದ ಸ್ಪರ್ಧಿ ಎಂದರೆ ಅದು ಗಿಲ್ಲಿ ನಟ. ಕಾಮಿಡಿ ಮೂಲಕ ಅವರೆಲ್ಲರ ಮನಸ್ಸು ಗೆದ್ದಿದ್ದಾರೆ. ಈ ಬಾರಿ ಗಿಲ್ಲಿ ನಟ (ಗಿಲ್ಲಿ ನಟ) ಅವರೇ ಬಿಗ್ ಟ್ರೋಫಿ ಗೆಲ್ಲುತ್ತಾರೆ ಎಂಬುದು ಬಾಸ್ ವೀಕ್ಷಕರ ಅಭಿಪ್ರಾಯ. ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಇರುವ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ನಟ ಬಿಗ್ ಬಾಸ್ ಮನೆಯಲ್ಲಿ ಏನು ಮಾಡಿದ್ದಾನೆ ಎಂದ ಅಶ್ವಿನಿ ಗೌಡ (ಅಶ್ವಿನಿ ಗೌಡ) ಅವರು ಪ್ರಶ್ನೆ ಮಾಡಿದರು. ಅವರಿಗೆ ಈಗ ಅಭಿಮಾನಿಗಳೇ ಈ ವಿಡಿಯೋ ಮೂಲಕ ಉತ್ತರ ನೀಡಿದ್ದಾರೆ. ದಿನದಿಂದ ದಿನಕ್ಕೆ ಗಿಲ್ಲಿ ನಟ ಅವರ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗುತ್ತಲೇ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.