Headlines

Bigg Boss Kannada death discussion ಅಪ್ಪ-ಅಮ್ಮನ ಮುಂಚೆ ಸಾಯಬೇಕೆಂದ ರಕ್ಷಿತಾ ಶೆಟ್ಟಿಗೆ ಮಲ್ಲಮ್ಮ ಫುಲ್ ಕ್ಲಾಸ್ | Bigg Boss Kannada Season 12 Mallamma And Rakshitha Shetty Death Conversation Mrq

ರಕ್ಷಿತಾ ಶೆಟ್ಟಿ ಮಾತುಗಳಿಗೆ ಬೇಸರ ವ್ಯಕ್ತಪಡಿಸಿದ ಮಲ್ಲಮ್ಮ, ನೀನು ನನಗಿಂತ ದೊಡ್ಡವಳಾ? ನನಗೆ ಇದೆಲ್ಲಾ ಅರ್ಥವಾಗಲ್ಲವಾ? ಹೀಗೆ ಹೀಗೆ ಪದೇ ಪದೇ ಅರ್ಥ ಆಯ್ತು ಎಂದು ಕೇಳಿದ್ರೆ ನನಗೆ ಕೋಪ ಬರುತ್ತೆ ಎಂದು ಮಲ್ಲಮ್ಮ ಹೇಳುತ್ತಾರೆ. ಇವರಿಬ್ಬರ ಪಕ್ಕದಲ್ಲಿಯೇ ಕುಳಿತಿದ್ದ ಧ್ರವಂತ್, ಏನು ಮಾತಿದೆ? ಯಾಕೆ ಈ ಟಾಪಿಕ್ ಚರ್ಚೆ ಮಾಡುತ್ತಿರೋದು ಎಂದು ಇಬ್ಬರನ್ನು ಪ್ರಶ್ನೆ ಮಾಡುತ್ತಾರೆ.

Source link

Leave a Reply

Your email address will not be published. Required fields are marked *