ಬಿಗ್ಬಾಸ್ ಕನ್ನಡ ಸೀಸನ್ 12ರ (ಬಿಗ್ ಬಾಸ್ ಕನ್ನಡ) ಫಿನಾಲೆ ವಾರ ನಡೆಯುತ್ತಿದೆ. ಫಿನಾಲೆ ವಾರದಲ್ಲಿ ಮಜಾ, ಮೋಜು ಮಸ್ತಿಗಳ ಜೊತೆಗೆ ಮಿಡ್ ವೀಕ್ ಎಲಿಮಿನೇಷನ್ ಇದ್ದೇ ಇರುತ್ತದೆ. ಪ್ರಸ್ತುತ ಮನೆಯಲ್ಲಿ ಏಳು ಮಂದಿ ಸ್ಪರ್ಧಿಗಳಿದ್ದು, ಇವರಲ್ಲಿ ಸ್ಪರ್ಧಿ ಫಿನಾಲೆ ವೇದಿಕೆ ಏರುವ ಮುಂಚೆಯೇ ಮನೆಯಿಂದ ನಿರ್ಗಮಿಸಲಿದ್ದಾರೆ. ಮಿಡ್ ವೀಕ್ ಎಲಿಮಿನೇಷನ್ ಗೆ ಬಿಗ್ಬಾಸ್ ಚಾನಲೆ ತಿಳಿಸಿದೆ. ಮನೆಯ ಎಲ್ಲ ಸದಸ್ಯರು ಆಕ್ಟಿವಿಟಿ ರೂಂನಲ್ಲಿ ಒಟ್ಟಿಗೆ ಸೇರಿದ್ದು, ಎಲ್ಲರನ್ನೂ ಒಬ್ಬೊಬ್ಬರು ಹೊರಗೆ ಹೊರಗೆ ಕಳಿಸಲಾಗಿದೆ. ಈ ಹೊರಗೆ ಕಳಿಸಿದವರಲ್ಲಿ ಯಾರು ಮತ್ತೆ ಮನೆಯೊಳಗೆ ಬರುತ್ತಾರೋ ಅವರು ಉಳಿದುಕೊಳ್ಳುತ್ತಾರೆ. ಯಾರು ಬರುವುದಿಲ್ಲವೋ ಅವರು ಮನೆಯಿಂದ ಎಲಿಮಿನೇಟ್ ಆಗುತ್ತಾರೆ. ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ