ಈ ವಾರ ಬಿಗ್ ಬಾಸ್ ಮನೆಯಲ್ಲಿ ರಘು, ದ್ರುವಂತ್, ಅಶ್ವಿನಿ ಗೌಡ, ಮಾಳು, ಜಾನ್ವಿ, ಕಾವ್ಯಾ ಹಾಗೂ ಗಿಲ್ಲಿ ನಾಮಿನೇಟ್ ಆಗಿದ್ದಾರೆ. ಎಲ್ಲರೂ ಈ ವಾರ ಆಡುತ್ತಿದ್ದಾರೆ. ಇವರ ಮೇಲೆ ಒಬ್ಬರು ಎಲಿಮಿನೇಟ್ ಆಗೋದು ಪಕ್ಕಾ. ಅತಿಥಿಗಳು ಬಂದಿದ್ದಾರೆ ಯಾರನ್ನು ಎಲಿಮಿನೇಷನ್ ಮಾಡದೆಯೂ ಇರಬಹುದು ಎಂದು ಹೇಳಲಾಗುವುದಿಲ್ಲ. ಯಾರು ಹೊರ ಹೋಗುತ್ತಾರೆ? ಈ ಪ್ರಶ್ನೆಗೆ ಭಾನುವಾರ ಉತ್ತರ ಸಿಗಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.