Headlines

ಮಕ್ಕಳ ಮುದ್ದಾದ ಪ್ರಶ್ನೆಗೆ ಗಿಲ್ಲಿಯ ತಮಾಷೆಯ ಉತ್ತರ: ವಿಡಿಯೋ

ಮಕ್ಕಳ ಮುದ್ದಾದ ಪ್ರಶ್ನೆಗೆ ಗಿಲ್ಲಿಯ ತಮಾಷೆಯ ಉತ್ತರ: ವಿಡಿಯೋ


ಬಿಗ್ಬಾಸ್ (ಬಿಗ್ ಬಾಸ್) ವಿನ್ನರ್ ಆದ ಬಳಿಕ ಗಿಲ್ಲಿ ನಟ ಅವರಿಗೆ ಬಿಡುವೇ ಇಲ್ಲ. ರಾಜ್ಯದಾದ್ಯಂತ ಸಂಚರಿಸುತ್ತಿರುವ ಗಿಲ್ಲಿ ವಿವಿಧ ಕಾರ್ಯಕ್ರಮಗಳು, ಉತ್ಸವಗಳಿಗೆ ಅತಿಥಿಯಾಗಿ ಹಾಜರಾಗುತ್ತಿದ್ದಾರೆ. ಇತ್ತೀಚೆಗಷ್ಟೇ ಗಿಲ್ಲಿ ಶಾಲಾ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ಸಹ ಹೋಗಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಗಿಲ್ಲಿ ನಟ ತಮ್ಮ ಮಾತುಗಳಿಂದ ನೆರೆದಿದ್ದವರನ್ನು ರಂಜಿಸಿದರು. ಇದೆ ವೇಳೆ ಕೆಲವು ಪುಟ್ಟ ಮಕ್ಕಳು ಗಿಲ್ಲಿಗೆ ಕೆಲವು ಪ್ರಶ್ನೆಗಳನ್ನು ಸಹ ಕೇಳಿದರು. ಗಿಲ್ಲಿ ಕೊಟ್ಟ ಉತ್ತರ ಏನು? ವಿಡಿಯೋ ನೋಡಿ ನೀವೇ ತಿಳಿಯಿರಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *