50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್ ಮಾಡ್ತಾರೆ? ವಿವರಿಸಿದ ಬಿಗ್ ಬಾಸ್ ವಿನ್ನರ್

50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್ ಮಾಡ್ತಾರೆ? ವಿವರಿಸಿದ ಬಿಗ್ ಬಾಸ್ ವಿನ್ನರ್


ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟ, ತಮಗೆ ಸಿಕ್ಕ 50 ಲಕ್ಷ ರೂಪಾಯಿ ಬಹುಮಾನದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂಬುದರ ಬಗ್ಗೆ ಟಿವಿ9 ಕನ್ನಡದ ಜೊತೆ ಹಂಚಿಕೊಂಡಿದ್ದಾರೆ. ರಿಯಾಲಿಟಿ ಶೋನಲ್ಲಿ ಅವರ ನೈಜತೆಯೇ ಗೆಲುವಿಗೆ ಕಾರಣವಾಯಿತು. ಹಿಂದಿನ ಸೀಸನ್‌ಗಳ ಸ್ಪರ್ಧಿಗಳಿಂತ ಹೆಚ್ಚು ಜನಪ್ರಿಯತೆಯನ್ನು ಹೊಂದಲು ಆದ ವ್ಯಕ್ತಿತ್ವದಿಂದ ಎಲ್ಲರ ಗಮನ ಸೆಳೆದಿದ್ದಾರೆ. ಬೆಂಗಳೂರಿಗೆ ಬಂದಾಗ ಅನುಭವಿಸಿದ ಕಷ್ಟಗಳನ್ನು ನೆನಪಿಸಿಕೊಂಡ ಗಿಲ್ಲಿ, “ಊಟ, ಮನೆಗಾಗಿ ಒದ್ದಾಡಿದ್ದೇನೆ. ಇದೀಗ 50 ರೂಪಾಯಿ ಕೈಯಲ್ಲಿರುವಾಗ, ಬೆಂಗಳೂರಿನ ಜಂಜಾಟದಿಂದ ದೂರವಾಗಿ, ತಮ್ಮಲ್ಲಿ ಒಂದು ಜಮೀನು ಖರೀದಿಸಿ, ಫಾರ್ಮ್‌ಹೌಸ್ ನಿರ್ಮಿಸಿ ಕೃಷಿ ಮಾಡುವ ಕನಸು ಕಂಡಿದ್ದೇನೆ ಎಂದು ಹೇಳಿದ್ದಾರೆ. ಈ ಮೂಲಕ ನಮ್ಮಲ್ಲೇ ಉಳಿದುಕೊಳ್ಳುವ ಹಳ್ಳಿಯಲ್ಲಿ ಯೋಜನೆ ಹಾಕಿಕೊಂಡಿದ್ದಾರೆ.

ಬಿಗ್ಬಾಸ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *