Headlines

ಬಿಹಾರ ಚುನಾವಣೆ: ಸಮಾನ ಕ್ಷೇತ್ರಗಳಲ್ಲಿ ಬಿಜೆಪಿ – ಜೆಡಿಯು ಸ್ಪರ್ಧೆ

ಬಿಹಾರ ಚುನಾವಣೆ: ಸಮಾನ ಕ್ಷೇತ್ರಗಳಲ್ಲಿ ಬಿಜೆಪಿ – ಜೆಡಿಯು ಸ್ಪರ್ಧೆ


ಬಿಹಾರ, ಅಕ್ಟೋಬರ್ 12: 2025 ರ ಬಿಹಾರ ವಿಧಾನ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ, ಬಿಜೆಪಿ ಹಾಗೂ ಜೆಡಿಯು ತಲಾ 101 ಸಮಾನವಾಗಿ. ಒಟ್ಟು 243 ಕ್ಷೇತ್ರಗಳ ಪೈಕಿ 202 ಕ್ಷೇತ್ರಗಳು ಪ್ರಮುಖ 2 ಪಕ್ಷಗಳ ಪಾಲಾಗಿದ್ದು, ಉಳಿದ ಎಲ್‌ಜೆಪಿ, ಹೆಚ್‌ಎಎಂ, ಆರ್‌ಎಲ್ಎಂಗೆ ಮಾಡಲಾಗಿದೆ.

(ಅಪ್ಡೇಟ್ ಆಗುತ್ತಿದೆ)

ಪ್ರಕಟಿಸಲಾಗಿದೆ – ಸಂಜೆ 7:16, ಸೂರ್ಯ, 12 ಅಕ್ಟೋಬರ್ 25



Source link

Leave a Reply

Your email address will not be published. Required fields are marked *