ಬೆಂಗಳೂರು, ಜನವರಿ 09: ಕ್ಷುಲ್ಲಕ ಡೆಲಿವರಿ ಬಾಯ್ಗೆ ಬೈಕ್ ಸವಾರರು ಥಳಿಸಿದ ಘಟನೆ ಬೆಂಗಳೂರಿನ ಮಹದೇವಪುರ ಠಾಣಾ ನಡೆದಿದೆ. ಡೆಲಿವರಿ ಬಾಯ್ ಅಡ್ಡಬಂದ ಕಾರಣ ನಿಯಂತ್ರಣ ತಪ್ಪಿ ಬೈಕ್ ಸವಾರರು ಕೆಳಗೆ ಬಿದ್ದಿದ್ದಾರೆ. ಇದೇ ಕಾರಣಕ್ಕೆ ಕೋಪಗೊಂಡು ಮನಸೋ ಇಚ್ಛೆ ಹಚ್ಚೆ. ಈ ವೇಳೆ ಡೆಲಿವರಿ ಬಾಯ್ ಸಹಾಯಕ್ಕೆ ಸ್ಥಳೀಯರು ಬಂದಿದ್ದು, ಸಮಾಧಾನಪಡಿಸಿದ್ರೂ ಸುಮ್ಮನಾಗದ ಹಿನ್ನೆಲೆ ಬೈಕ್ ಸವಾರರಿಗೆ ಧರ್ಮದೇಟು ನೀಡಿದ್ದಾರೆ. ಸ್ಥಳೀಯರ ಗೂಸಾ ಕೊಡ್ತಿದ್ದಂತೆ ಸವಾರರು ಎಸ್ಕೇಪ್ ಆಗಿದ್ದು, ಜ.4ರ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.