Headlines

ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!

ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!


ಚಾಮರಾಜನಗರ, ಜನವರಿ 09: ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿವೆ. ಮೂರಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುತ್ತು ಕರಕಲಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಶಾರ್ಟ್ ಆಗಿರಬಹುದು ಅಥವಾ ಕಿಡಿಗೇಡಿಗಳು ಕೃತ್ಯವೆಸಗಬಹುದೆಂದು ಶಂಕಿಸಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *