ಬೆಂಗಳೂರು, ಜುಲೈ 17: ನಗರದಲ್ಲಿ ಇಂದು ನಡೆದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತಾಡಿದ ಉಪ ಡಿಕೆ ಶಿವಕುಮಾರ್, ಕಾಂಗ್ರೆಸ್ ಜನರಿಗೆ ನೀಡುತ್ತಿರುವ ಗ್ಯಾರಂಟಿ ಟೀಕಿಸುವ ಬಿಜೆಪಿ ಈಗ ಕರ್ನಾಟಕ ಮಾದರಿಯನ್ನು ವಿಧಾನಸಭಾ ಚುನಾವಣೆಯಲ್ಲಿ (ಬಿಹಾರ ಅಸೆಂಬ್ಲಿ ಸಮೀಕ್ಷೆಗಳು) ಅನುಸರಿಸುತ್ತಿದೆ ಹೇಳಿದರು. ಕೇವಲ ಬಿಹಾರ, ಕರ್ನಾಟಕದಲ್ಲಿ ಅಸೆಂಬ್ಲಿ ನಂತರ ಯಾವ್ಯಾವ ರಾಜ್ಯಗಳಲ್ಲಿ ಚುನಾವಣೆ ನಡೆದಿದೆಯೋ ಅಲ್ಲೆಲ್ಲ ಕರ್ನಾಟಕದ ಉದಾಹರಣೆಯನ್ನು ಫಾಲೋ. ಹರಿಯಾಣ, ದೆಹಲಿ, ಮಧ್ಯಪ್ರದೇಶ, ಮಹಾರಾಷ್ಟ್ರ ಮೊದಲಾದ ರಾಜ್ಯಗಳಲ್ಲಿ ಬಿಜೆಪಿ ಮಾಡಿದ್ದು ಎಂದು ಶಿವಕುಮಾರ್.
ಇದನ್ನೂ ಓದಿ: ಬೆಂಗಳೂರು ಸುರಂಗ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗ ಚರ್ಚೆಗೆ ಸಿದ್ಧ: ತೇಜಸ್ವಿ ಸೂರ್ಯ ಸವಾಲು ಸವಾಲು
ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್