ನವದೆಹಲಿ, ಫೆಬ್ರವರಿ 10: ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (ಪ್ರಧಾನಿ ಮೋದಿ) ಭಾಷಣ ಮಾಡಬೇಕಾಗಿದ್ದ ದಿನವಾದ ಫೆ. 4 ರಂದು ಲೋಕಸಭೆಯ ಒಳಗೆ ಏನೆಲ್ಲ ಸಭೆ 2 ವಿಡಿಯೋಗಳನ್ನು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹಂಚಿಕೊಂಡಿದ್ದಾರೆ. ಇಂದು ಬಿಜೆಪಿಯ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಬಿರ್ಲಾ ಅವರಿಗೆ ಸಲ್ಲಿಸಿದ ದೂರನ್ನು ಕೂಡ ಅವರು ಬೆಂಬಲಿಸಿದ್ದಾರೆ. ಕಾಂಗ್ರೆಸ್ ಸಂಸದರು ಸಂಸತ್ತಿನ ಮಿತಿಗಳನ್ನು ಮೀರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಕಿರಣ್ ರಿಜಿಜು, “ಕಾಂಗ್ರೆಸ್ ಪಕ್ಷವು ತಮ್ಮ ಸಂಸದರ ಅತ್ಯಂತ ಅವಮಾನಕರ ನಡವಳಿಕೆಯ ಬಗ್ಗೆ ಹೆಮ್ಮೆಪಡುತ್ತದೆ!!
ಇದನ್ನೂ ಓದಿ: ಕಾಂಗ್ರೆಸ್ ಏನೋ ಪ್ಲಾನ್ ಮಾಡಿದೆಯೆಂದು ನಾನೇ ಪ್ರಧಾನಿ ಮೋದಿಗೆ ಗೈರಾಗಲು ಸೂಚಿಸಿದ್ದೆ; ಸ್ಪೀಕರ್ ಓಮ್ ಬಿರ್ಲಾ
ಫೆಬ್ರವರಿ 4 ರಂದು ಮೋದಿಯವರ ಭಾಷಣಕ್ಕೆ ಕೆಲವೇ ನಿಮಿಷಗಳಲ್ಲಿ ಅಧಿವೇಶನವನ್ನು ಮುಂದೂಡಲಾಗಿದೆ. ಕಾಂಗ್ರೆಸ್ ಮಹಿಳಾ ಸಂಸದರ ಗದ್ದಲದಿಂದ ಸ್ಪೀಕರ್ ಬಿರ್ಲಾ ತಾವೇ ಪ್ರಧಾನಿ ಮೋದಿಗೆ ಅಧಿವೇಶನಕ್ಕೆ ಹಾಜರಾಗದಿರಲು ಸೂಚಿಸಿದ್ದರು. ಇದು ಕೂಡ ವಿವಾದಕ್ಕೆ ಕಾರಣವಾಗಿತ್ತು.
ತಮ್ಮ ಸಂಸದರ ಅತ್ಯಂತ ಕೀಳು ವರ್ತನೆಯ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಹೆಮ್ಮೆ ಇದೆ!! ನಾವು ಎಲ್ಲಾ ಬಿಜೆಪಿ ಸಂಸದರನ್ನು ನಿಲ್ಲಿಸದಿದ್ದರೆ ಮತ್ತು ಮಹಿಳಾ ಸಂಸದರಿಗೆ ಕಾಂಗ್ರೆಸ್ ಅನ್ನು ಎದುರಿಸಲು ಅವಕಾಶ ನೀಡದಿದ್ದರೆ. ಸಂಸದರೇ, ಇದು ಅತ್ಯಂತ ಕೊಳಕು ದೃಶ್ಯಕ್ಕೆ ಕಾರಣವಾಗುತ್ತಿತ್ತು. ಸಂಸತ್ತಿನ ಘನತೆ ಮತ್ತು ಪಾವಿತ್ರ್ಯತೆಯನ್ನು ರಕ್ಷಿಸಲು ನಾವು ಹೆಚ್ಚಿನ ಪರಿಗಣನೆಯನ್ನು ಹೊಂದಿದ್ದೇವೆ. https://t.co/tRj5HjLKFH pic.twitter.com/aTmktk4Y7E
— ಕಿರಣ್ ರಿಜಿಜು (@KirenRijiju) ಫೆಬ್ರವರಿ 10, 2026
ಇಂದು 2 ವಿಡಿಯೋಗಳನ್ನು ಸಚಿವ ಕಿರಣ್ ರಿಜಿಜು ಹಂಚಿಕೊಂಡಿದ್ದಾರೆ. “ಗೌರವಾನ್ವಿತ ಸಂಸದರ ಇಂತಹ ನಡವಳಿಕೆಗಳನ್ನು ಯಾರಾದರೂ ಸಮರ್ಥಿಸಲು ಸಾಧ್ಯವೇ? ನಾವು ಸದನದ ಘನತೆಯನ್ನು ಕಾಪಾಡಿಕೊಳ್ಳಬೇಕು. ಬಿಜೆಪಿ ಸಂಸದರು ಅಸಭ್ಯವಾಗಿ ವಿರೋಧ ಪಕ್ಷದ ಸಂಸದರಿಗೆ ದೈಹಿಕ ಘರ್ಷಣೆಗೆ ಇಳಿಯಬಾರದು ಎಂಬುದು ನಮ್ಮ ಹೈಕಮಾಂಡ್ನ ಸ್ಪಷ್ಟ ನಿರ್ದೇಶನವಾಗಿದೆ” ಎಂದು ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ.
ಹೊಂಬಾಳೆ ಸಂಸದರ ಇಂತಹ ನಡವಳಿಕೆಗಳನ್ನು ಯಾರು ಸಮರ್ಥಿಸಿಕೊಳ್ಳುತ್ತಾರೆ? ನಾವು ಮನೆಯ ಘನತೆಯನ್ನು ಕಾಪಾಡಿಕೊಳ್ಳಬೇಕು ಮತ್ತು ಯಾವುದೇ ಬಿಜೆಪಿ ಸಂಸದರು ಅಸಭ್ಯ ವಿರೋಧ ಪಕ್ಷದ ಸಂಸದರೊಂದಿಗೆ ದೈಹಿಕ ಘರ್ಷಣೆಗೆ ಇಳಿಯಬಾರದು ಎಂದು ನಮ್ಮ ನಾಯಕತ್ವದ ನಿರ್ದೇಶನವು ಸ್ಪಷ್ಟವಾಗಿತ್ತು. https://t.co/bezzALc7D3 pic.twitter.com/iqy41Xd9vn
— ಕಿರಣ್ ರಿಜಿಜು (@KirenRijiju) ಫೆಬ್ರವರಿ 10, 2026
ಇದನ್ನೂ ಓದಿ: ಮೋದಿ ಕುರ್ಚಿಯಲ್ಲಿ ಪತ್ರ ಬರೆದಿದ್ದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿಯ ಮಹಿಳಾ ಸಂಸದರು
“ಬಿಜೆಪಿ ಮಹಿಳಾ ಸಂಸದರು ಕಾಂಗ್ರೆಸ್ ಸಂಸದರ ವಿರುದ್ಧ ಲೋಕಸಭೆಗೆ ದೂರು ಸಲ್ಲಿಸಿದ್ದಾರೆ. ಹೀಗಾಗಿ ಬಿಜೆಪಿ ಮಹಿಳಾ ಸಂಸದರು ದೂರು ದಾಖಲಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ