Byrathi Basavaraj Arrest: ಬಿಕ್ಲು ಶಿವ ಕೊಲೆ ಕೇಸ್​ನಲ್ಲಿ ಶಾಸಕ ಭೈರತಿ ಬಸವರಾಜ್​​ ಬಂಧನ

Byrathi Basavaraj Arrest: ಬಿಕ್ಲು ಶಿವ ಕೊಲೆ ಕೇಸ್​ನಲ್ಲಿ ಶಾಸಕ ಭೈರತಿ ಬಸವರಾಜ್​​ ಬಂಧನ


ಶಾಸಕ ಭೈರತಿ ಬಸವರಾಜ್, ಬಿಕ್ಲು ಶಿವ

ಬೆಂಗಳೂರು, ಫೆಬ್ರವರಿ 12: ವಿವಾದಾತ್ಮಕ ಸೈಟ್ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಭೈರತಿ ಬಸವರಾಜ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ವೇಳೆ ಆರೋಪಿ ಜಗ್ಗ ಯಾರೆಂಬುದೇ ಗೊತ್ತಿಲ್ಲವೆಂದು ಭೈರತಿ ಬಸವರಾಜ್ ಹೇಳಿದ ಸುಳ್ಳುಗಳೇ ಆತನಿಗೆ ಇಂದು ಜೈಲಿನ ಬಾಗಿಲಿಗೆ ತಳ್ಳಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಕೆಲವು ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿ ಮಾಡಲಾಗಿದೆ. ಇದೀಗ ಇಂಡಿಗೋ – 6E683 ವಿಮಾನದಲ್ಲಿ ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಗುರುತಿಸಿ ತಂಡ ಅವರನ್ನು ಬಂಧಿಸಿದೆ.

ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.



Source link

Leave a Reply

Your email address will not be published. Required fields are marked *